Byndoor ಚಿನ್ನಾಭರಣ ಮಳಿಗೆಗೆ ವಂಚನೆ
Team Udayavani, Nov 22, 2023, 12:29 AM IST
ಬೈಂದೂರು: ಉಪ್ಪುಂದ ನಿತ್ಯಾನಂದ ಅವರು ಉಪ್ಪುಂದದಲ್ಲಿ ಮಾರುತಿ ಗೋಲ್ಡ್ ಚಿನ್ನಾಭರಣ ಅಂಗಡಿ ಹೊಂದಿದ್ದು ಗಿರೀಶ ಎಂಬಾತನನ್ನು ಮ್ಯಾನೇಜರ್ ಆಗಿ ನೇಮಿಸಿಕೊಳ್ಳಲಾಗಿತ್ತು.ಆರೋಪಿ ಗಿರೀಶ್ ಹಣದ ಅವ್ಯವಹಾರ ಮಾಡಿದ್ದು ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ನ್ಯಾಯಾಲಯದಿಂದ ಜಾಮೀನು ಪಡೆದು ಬಂದ ಬಳಿಕ ಮತ್ತೆ ಗ್ರಾಹಕರಿಂದ ಅನಧಿಕೃತವಾಗಿ ಹಣ ಸಂಗ್ರಹಿಸಿ ವಂಚಿಸಿರುವುದಾಗಿ ದೂರು ದಾಖಲಾಗಿದೆ.
ಸಂಸ್ಥೆಗೆ ಗ್ರಾಹಕರಿಂದ ಬರಬೇಕಾಗಿದ್ದ 69,86,000 ರೂ.ಗಳಲ್ಲಿ ಆರೋಪಿ ಉಪ್ಪುಂದ ಪರಿಸರದ ಗ್ರಾಹಕರಿಂದ ಒಟ್ಟು 34.53 ಲಕ್ಷ ರೂ.ಗಳನ್ನು ನಗದು, ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಸಂಗ್ರಹಿಸಿ ವಂಚಿಸಿದ್ದಾನೆ ಎಂಬುದಾಗಿ ಬೈಂದೂರು ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.