ಎಎಸ್ಐ ಸೇರಿ ಮೂವರಿಗೆ ಕೋವಿಡ್ ಪಾಸಿಟಿವ್: ಎರಡನೇ ಬಾರಿ ಸೀಲ್ ಡೌನ್ ಆದ ಬೈಂದೂರು ಠಾಣೆ

Team Udayavani, Jul 16, 2020, 11:51 AM IST

ಎಎಸ್ಐ ಸೇರಿ ಮೂವರಿಗೆ ಕೋವಿಡ್ ಪಾಸಿಟಿವ್: ಎರಡನೇ ಬಾರಿ ಸೀಲ್ ಡೌನ್ ಆದ ಬೈಂದೂರು ಠಾಣೆ

ಬೈಂದೂರು: ಉಡುಪಿ ಜಿಲ್ಲೆಯ ಪೊಲೀಸರಿಗೆ ಕೋವಿಡ್ ಕಾಟ ಹೆಚ್ಚಾಗುತ್ತಿದೆ. ಇದೀಗ ಬೈಂದೂರು ಪೊಲೀಸ್ ಠಾಣೆಯ ಎಎಸ್ ಐ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಈ ಕಾರಣದಿಂದ ಎರಡನೇ ಬಾರಿಗೆ ಬೈಂದೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಬೈಂದೂರು ಠಾಣೆಯ ಎಎಸ್ ಐ, ಓರ್ವ ಮಹಿಳಾ ಮತ್ತು ಓರ್ವ ಪುರುಷ ಸಿಬ್ಬಂದಿಗೆ ಕೋವಿಡ್-19 ಸೋಂಕು ತಾಗಿದೆ. ಮೂವರಿಗೂ ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಂದಾಪುರ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಎರಡನೇ ಬಾರಿ ಸೀಲ್ ಡೌನ್: ಈ ಹಿಂದೆ ಬೈಂದೂರು ಠಾಣೆಯ ಓರ್ವ ಮಹಿಳಾ ಮತ್ತು ಓರ್ವ ಪುರುಷ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಈ ಸಮಯದಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು.

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.