Byndoor ಯಡ್ತರೆ: ಕೊಟ್ಟಿಗೆಯಿಂದ 3 ದನಗಳ ಕಳ್ಳತನ
Team Udayavani, Feb 4, 2024, 10:55 PM IST
ಬೈಂದೂರು: ಯಡ್ತರೆ ಗ್ರಾಮದ ಸತೀಶ್ ಮತ್ತು ಅವರ ಸಂಬಂಧಿಯ ಮನೆಯ ಸಮೀಪದ ಕೊಟ್ಟಿಗೆಯಿಂದ ಕಳ್ಳರು ಮೂರು ದನಗಳನ್ನು ಕಳ್ಳತನ ಮಾಡಿದ್ದಾರೆ.
ನಾಲ್ಕೈದು ಜನರ ತಂಡ ಜನವರಿ 3ರಂದು ಈ ಕೃತ್ಯ ಎಸಗಿದೆ. ಸತೀಶ್ ಅವರ ಕೊಟ್ಟಿಗೆಯಲ್ಲಿದ್ದ ಐದರಲ್ಲಿ ಒಂದು ದನ, ಅವರ ಸಂಬಂಧಿ ಭರತ್ ಅವರ ಕೊಟ್ಟಿಗೆಯಿಂದ 2 ದನಗಳು ಕಳವಾಗಿವೆ. ದನಗಳ ಒಟ್ಟು ಅಂದಾಜು ಮೌಲ್ಯ 40 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.