Uppunda: ಎದೆ ನೋವು; ವ್ಯಕ್ತಿ ಸಾವು
Team Udayavani, Jun 8, 2024, 7:10 PM IST
ಉಪ್ಪುಂದ: ಎದೆ ನೋವು ಬಂದು ವ್ಯಕ್ತಿ ನಿಧನ ಹೊಂದಿದ ಘಟನೆ ಹೇರಂಜಾಲು ನಲ್ಲಿ ಜೂ.7ರಂದು ನಡೆದಿದೆ.
ಹೆರಂಜಾಲು ಗ್ರಾಮದ ಶ್ರೀ ಸಾಯಿದುರ್ಗಾ ಆಶ್ರಯ ನಿವಾಸಿ ನಾಗ (56) ಮೃತಪಟ್ಟವರು.
ಅಂಚೆ ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿರುವ ಅವರಿಗೆ ಜೂ.7ರಂದು ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಪರೀಕ್ಷಿಸಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಕರೆದುಕೊಂಡು ಹೋದಲ್ಲಿ ವೈದ್ಯರು ನಾಗ ಅವರು ದಾರಿ ಮದ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ
Moodgall: ಈಗ ಭಾರೀ ಜನ!; ಗುಹಾಂತರ ಕೇಶವನಾಥೇಶ್ವರ ದೇವಾಲಯಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ
K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ
Gangolli: ಮೀನುಗಾರಿಕೆ ಸೊತ್ತು ಮಾರಿ ಲಕ್ಷಾಂತರ ರೂ. ವಂಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.