ಓಟಿಗಾಗಿ ಸಿಂಗಾಪುರದಿಂದ ಬರುತ್ತಿದ್ದಾರೆ !
Team Udayavani, Apr 22, 2019, 6:30 AM IST
ಕುಂದಾಪುರ: ಊರಲ್ಲೇ ಇದ್ದುಕೊಂಡು ಮತ ಚಲಾಯಿಸಲು ಉದಾಸೀನ ತೋರುವ ನಗರವಾಸಿಗಳು ಒಂದು ಕಡೆಯಾದರೆ ಮತದಾನಕ್ಕಾಗಿಯೇ ವಿದೇಶಗಳಿಂದ ಬರುತ್ತಿರುವವರ ಸಂಖ್ಯೆ ಸಣ್ಣದೇನಲ್ಲ.
ಎ. 23ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾರರೊಬ್ಬರು ಸಿಂಗಾಪುರದಿಂದ ಕಟ್‌ಬೆಲೂ¤ರಿಗೆ ಬರುತ್ತಿದ್ದಾರೆ.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಜಾಗೃತ ಮತದಾರ ಕಟ್‌ಬೆಲೂ¤ರಿನ ಶೇಷಾದ್ರಿ ಉಡುಪ ಅವರು ಪ್ರಪಂಚದ ಅತಿದೊಡ್ಡ ಚುನಾವಣ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಮತ್ತು ಮತ ಚಲಾಯಿಸುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ. ಭಾರತಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದ್ದು ಅದನ್ನು ಚುನಾಯಿಸುವುದು ನಮ್ಮ ಆದ್ಯತೆಯೂ ಹೌದು ಎಂದಿದ್ದಾರೆ.
15 ವರ್ಷಗಳಿಂದ ಸಿಂಗಾಪುರದಲ್ಲಿದ್ದು ಜಗತ್ತಿನ ಕಣ್ಣಿನಲ್ಲಿ ಭಾರತದ ಕುರಿತ ಅಭಿಪ್ರಾಯ ಹೇಗಿದೆ ಎನ್ನುವುದನ್ನು ಕಂಡಿದ್ದೇನೆ. ಭಾರತ ಸೂಪರ್
ಪವರ್ ಆಗಲು ಸೂಕ್ತ ನಾಯಕ ಅಗತ್ಯ; ಅದಕ್ಕಾಗಿ ಮತದಾನ ಮಾಡಲೇ ಬೇಕು. ಇತರರಿಗೂ ನಾವು ಪ್ರೇರಣೆಯಾಗಬೇಕು ಎನ್ನುತ್ತಾರೆ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.