ಕೊರ್ಗಿ : ಡಾ. ರವಿಶಂಕರ್ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ
Team Udayavani, Jun 19, 2021, 2:47 PM IST
ತೆಕ್ಕಟ್ಟೆ : ಕೊರ್ಗಿ ದಿ|ಕೆ.ಚಂದ್ರಶೇಖರ ಹೆಗ್ಡೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಪುತ್ರ ಡಾ| ರವಿಶಂಕರ ಶೆಟ್ಟಿ ಅವರು ಸುಮಾರು 10ಲೀ ಸಾಮರ್ಥ್ಯದ ಆಮ್ಲಜನಕ ಸಾಂದ್ರಕವನ್ನು ಜೂ.19 ರಂದು ಕೊಡುಗೆಯಾಗಿ ನೀಡಿದರು.
ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಗೌರೀಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಳಾವರ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಕೆ.ರಂಜಿತ್ ಕುಮಾರ್ ಶೆಟ್ಟಿ, ಪ್ರಭಾರ ಪೊಲೀಸ್ ಉಪಅಧೀಕ್ಷ ಕ ಲೋಕಾಯುಕ್ತ ಉಡುಪಿಯ ಜಯರಾಂ ಗೌಡ, ಪೊಲೀಸ್ ನಿರೀಕ್ಷಕ ರಾಜಶೇಖರ್, ಕೊರ್ಗಿ ದಿ|ಕೆ.ಚಂದ್ರಶೇಖರ ಹೆಗ್ಡೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರತಾಪ್. ಕೊರ್ಗಿ ಗ್ರಾ.ಪಂ.ಪಿಡಿಒ ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ, ಆಶಾ ಕಾರ್ಯಕತೆìಯರು, ಆರೋಗ್ಯ ಸಿಬಂದಿಗಳು ಹಾಗೂ ಗ್ರಾ.ಪಂ. ಸಿಬಂದಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮನೆಗೊಂದು ಮರ , ಊರಿಗೊಂದು ವನ ಎನ್ನುವ ಶೀರ್ಷಿಕೆ ಅಡಿಯಲ್ಲಿ ಗ್ರಾಮಸ್ಥರಿಗೆ ಗಿಡ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.