ಕುಂದಾಪುರ: ಆಜ್ರಿ ನಿವಾಸಿ ಕೋವಿಡ್‌ ಗೆ ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ

Team Udayavani, Jul 29, 2020, 2:20 PM IST

kundapura

ಕುಂದಾಪುರ: ಇಲ್ಲಿನ ಆಜ್ರಿ ನಿವಾಸಿ 70 ವರ್ಷದ ವೃದ್ಧರೊಬ್ಬರು  ಬುಧವಾರ ಕೋವಿಡ್ ಗೆ ಬಲಿಯಾಗಿದ್ದಾರೆ.

ಮೂರು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರಿಗೆ ಯಾವುದೇ ಪ್ರಯಾಣದ ಇತಿಹಾಸ ಇಲ್ಲದೇ ಸ್ಥಳೀಯ ಸಂಪರ್ಕದಿಂದ ಕೋವಿಡ್ ಸೋಂಕು ತಗುಲಿದೆ. ಈ ಮೂಲಕ ಕುಂದಾಪುರ ತಾಲೂಕಿನಲ್ಲಿ ಕೋವಿಡ್ ಕಾರಣದಿಂದ ಏಳು ಜನರು ಬಲಿಯಾದಂತಾಗಿದೆ.

ಈ ಹಿಂದೆ ಕಾಲ್ತೋಡು, ಜಪ್ತಿ, ತೆಕ್ಕಟ್ಟೆ, ಮರವಂತೆ, ಉಳ್ಳೂರು 74, ಶಂಕರನಾರಾಯಣದ ವ್ಯಕ್ತಿಗಳು ಕೋವಿಡ್ ಗೆ ಬಲಿಯಾಗಿದ್ದರು.

ಟಾಪ್ ನ್ಯೂಸ್

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

6

Baindur: ರೈಲ್ವೇ ಗೇಟ್‌ ಬಂದ್‌; ಕೋಟೆಮನೆಗೆ ಸಂಪರ್ಕ ಕಟ್‌

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

ANF2

Naxal Encounter: ಪೀತಬೈಲುವರೆಗೂ ದುರ್ಗಮ ಹಾದಿ: 8 ಕಿ.ಮೀ. ನಡೆದೇ ಸಾಗಬೇಕು

8

Hosur: ಕರೆಗಾಗಿ ಮರ, ಗುಡ್ಡ ಏರುವ ಪರಿಸ್ಥಿತಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.