ರಸ್ತೆ ಅಪಘಾತ : ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು
Team Udayavani, May 17, 2022, 9:45 PM IST
ಉಪ್ಪುಂದ ; ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೇ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.
ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮ್ರತ ಪಟ್ಟ ದುರ್ದೈವಿ.
ಅವರು ಮೇ.17ರಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕ ವಾಗಿ ಬೈಕ್ ಸ್ಕಿಡ್ ಆಗಿ ಬಿದ್ದು ಹಿಂಬದಿ ಕುಳಿತ ಇವರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದ್ದು ಅವರನ್ನು ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಾಲ್ತೋಡು ಗ್ರಾಮ ಪಂಚಾಯತ್ ಗೆ ಸದಸ್ಯರಾಗಿ 2ನೇ ಭಾರೀ ಆಯ್ಕೆ ಆಗಿದ್ದು ಅವರು ಪ್ರಸ್ತುತ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 10ವರ್ಷಗಳ ಕಾಲ ಕಾಲ್ತೋಡು ಭಾಗದಲ್ಲಿ ಆಶಾ ಕಾರ್ಯಕರ್ತೆ ಆಗಿ ಸೇವೆ ಸಲ್ಲಿಸಿದ್ದರು.
ಓರ್ವ ಪುತ್ರ, ಪುತ್ರಿ ಹಾಗೂ ಪತಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್ನ ಬುಡದಲ್ಲೇ ನೆಟ್ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.