ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

Team Udayavani, May 10, 2021, 4:55 PM IST

ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

ತೆಕ್ಕಟ್ಟೆ: ರಾಜ್ಯಾದ್ಯಂತ ಕೋವಿಡ್‌ 19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸರಕಾರ ಕೋವಿಡ್ ನಿಯಂತ್ರಿಸುವ ನಿಟ್ಟಿನಿಂದ ಮೇ.10 ರಂದು ರಾಜ್ಯಾದ್ಯಂತ ಬಿಗಿ ಲಾಕ್‌ಡೌನ್‌ ಕಟ್ಟುನಿಟ್ಟಿನ ನಿಯಮ ಜಾರಿಗೆ ಬಂದಿದೆ.

ಆತಂಕದಲ್ಲಿದ್ದ ಜನತೆ ಅಂಗಡಿ ಮಂಗಟ್ಟು ತೆರೆಯುತ್ತದೋ ಇಲ್ಲವೋ ಎನ್ನುವ ಗೊಂದಲದ ನಡುವೆ ಸೈಕಲ್‌ ಸವಾರನೋರ್ವ ಪೇಟೆಗೆ ಅಗತ್ಯ ವಸ್ತುಗಳನ್ನು ತರಲು ತೆರಳುವ ದೃಶ್ಯವನ್ನು ಇಲ್ಲಿನ ಕುಂಭಾಸಿಯ ವಿನೇಂದ್ರ ಆಚಾರ್ಯ ಅವರು ತನ್ನದೆಯಾದ ಕ್ರಿಯಾತ್ಮಕ ವೀಡಿಯೋ ಒಂದನ್ನು ಸೆರೆಹಿಡಿದ್ದಾರೆ.

ಕಳೆದೆರಡು ದಿನಗಳಿಂದ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಪೊಲೀಸರ ಲಾಟಿ ಪ್ರಹಾರದ ದೃಶ್ಯ ಕಂಡು ವ್ಯಕ್ತಿಯೋರ್ವ ತಲೆಗೆ ಹೆಲ್ಮೆಟ್‌ ಧರಿಸಿ, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡು ತೆರಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ.

-ವರದಿ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

arest

Kundapura: ಅರಣ್ಯ ದಳದ ಸಿಬಂದಿಗೆ ಹಲ್ಲೆ: ಮತ್ತೋರ್ವನ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.