Siddapura ಗೋರಿಜೆಡ್ಡು ಘಟನೆ ಕೊಲೆಯಲ್ಲ: ಬೈಕ್‌ ಅಪಘಾತದಲ್ಲಿ ಸಾವು

Team Udayavani, Dec 2, 2023, 11:47 PM IST

Siddapura ಗೋರಿಜೆಡ್ಡು ಘಟನೆ ಕೊಲೆಯಲ್ಲ: ಬೈಕ್‌ ಅಪಘಾತದಲ್ಲಿ ಸಾವು

ಸಿದ್ದಾಪುರ: ಆಜ್ರಿ ಗ್ರಾಮದ ಗೋರಿಜೆಡ್ಡು ಎಂಬಲ್ಲಿ ನ.30ರ ರಾತ್ರಿ ತನ್ನ ಸಹೋದರ ಮಂಜುನಾಥ (36) ಅವರನ್ನು ಬೈಕ್‌ ಅಪಘಾತದ ರೀತಿಯಲ್ಲಿ ಕೊಲೆ ಮಾಡಲಾಗಿದೆ ಎಂದು ಸತೀಶ್‌ (33) ಅವರು ಪೊಲೀಸರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸರು ಇದೊಂದು ಬೈಕ್‌ ಮತ್ತು ಸ್ಕೂಟರ್‌ ನಡುವೆ ನಡೆದ ಮುಖಾಮುಖೀ ಅಪಘಾತ ವಾಗಿದ್ದು ಕೊಲೆಯಲ್ಲ ಎಂದು ತಿಳಿದು ಬಂದಿದೆ.

ಈ ಅಪಘಾತದಲ್ಲಿ ಬೈಕ್‌ ಸವಾರ ಮಂಜುನಾಥ ಮೃತಪಟ್ಟಿದ್ದರು. ಸ್ಕೂಟರ್‌ ಸವಾರರಾದ ಮನೋಜ್‌ ಮತ್ತು ಶಶಿಕಾಂತ್‌ ಗಂಭೀರವಾಗಿ ಗಾಯಗೊಂಡು, ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.