ಕೋಟಿತೀರ್ಥ ಪುಷ್ಕರಿಣಿಯ ಮೀನುಗಳ ಸಾವು, ಗ್ರಾಮಸ್ಥರ ಆಕ್ರೋಶ

Team Udayavani, Oct 7, 2022, 12:06 PM IST

11

ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದ ಕೋಟಿತೀರ್ಥ ಪುಷ್ಕರಿಣಿಯಲ್ಲಿನ ಮೀನುಗಳು ದಿಢೀರಾಗಿ ಸಾವನ್ನಪ್ಪಿರುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ. ಮೇಲ್ನೋಟಕ್ಕೆ ಕಲುಷಿತ ನೀರಿನಿಂದಾಗಿ ಮೀನುಗಳು ಸಾವನ್ನಪ್ಪಿರುವುದು ಕಂಡು ಬಂದಿದೆ.

ಕಳೆದ 10 ದಿನಗಳಿಂದ ಪ್ರತಿದಿನ ಕನಿಷ್ಠ 10 ಮೀನುಗಳು ಸಾಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನನ್ವಯ ಗ್ರಾಮ ಪಂಚಾಯತ್‌ ಅಧ್ಯಕ್ಷ ಕೃಷ್ಣ ಗೊಲ್ಲ, ಪಿಡಿಒ ದಿನೇಶ ನಾಯ್ಕ ಹಾಗೂ ಸದಸ್ಯರು, ಎಂಜಿನಿಯರ್‌ ಸು ಧೀರ್‌ ಕುಮಾರ್‌ ಶೆಟ್ಟಿ ಮಾರ್ಕೋಡು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ಇತ್ತು ನೀರಿನ ಮಾದರಿಯನ್ನು ಪರೀಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಗ್ರಾಮಸ್ಥರಿಂದ ಮನವಿ

ದಿನೇದಿನೆ ಕೆರೆಯ ಮೀನು ಸಾಯುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಪಂಚಾಯತ್‌ಗೆ ಮನವಿ ಸಲ್ಲಿಸಿ ತೋಡಿನ ಮೂಲಕ ಕೆರೆ ಸೇರುತ್ತಿರುವ ತ್ಯಾಜ್ಯ ದಿಂದಾಗಿ ನೀರು ದಪ್ಪವಾಗಿ ಮೀನುಗಳ ಉಸಿರಾಟಕ್ಕೆ ತೊಂದರೆ ಉಂಟಾಗುತ್ತಿರುವುದು ಮೀನುಗಳ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

arest

Kundapura: ಅರಣ್ಯ ದಳದ ಸಿಬಂದಿಗೆ ಹಲ್ಲೆ: ಮತ್ತೋರ್ವನ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.