Kundapura: ಸಾಲ ಬಾಧೆ; ವ್ಯಕ್ತಿ ನಾಪತ್ತೆ
Team Udayavani, Nov 9, 2024, 8:31 PM IST
ಕುಂದಾಪುರ: ಸಾಲ ಬಾಧೆಯ ಹಿನ್ನೆಲೆಯಲ್ಲಿ ಹಟ್ಟಿಯಂಗಡಿ ಗ್ರಾಮದ ನಿವಾಸಿ ಸಂತೋಷ (26) ಎಂಬುವರು ನ. 5ರ ರಾತ್ರಿ 12.30 ರ ವೇಳೆಗೆ ಮನೆಯಿಂದ ನಾಪತ್ತೆಯಾದವರು ಈವರೆಗೆ ಪತ್ತೆಯಾಗಿಲ್ಲ.
ರಾತ್ರಿ 9 ಗಂಟೆಗೆ ಮನೆಯಲ್ಲಿ ಊಟ ಮಾಡಿ ಮಲಗಿದ್ದು, 12.30 ರ ವೇಳೆಗೆ ನಾಪತ್ತೆಯಾಗಿದ್ದು, 1 ಗಂಟೆ ಸುಮಾರಿಗೆ ಸಂತೋಷ ಅವರ ನಂಬರ್ಗೆ ಮನೆಯವರು ಕರೆ ಮಾಡಿದ್ದು, ಮೊಬೈಲ್ ಸ್ವಿಚ್x ಆಫ್ ಆಗಿರುತ್ತದೆ. ಮನೆಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು, ಸ್ನೇಹಿತರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಪತಿಗೆ ಸಾಲದ ಬಾಧೆಯಿದ್ದು, ಅದೇ ವಿಚಾರಕ್ಕೆ ಮನೆ ಬಿಟ್ಟು ಎಲ್ಲಿಯೋ ಹೋಗಿರಬಹುದು ಎನ್ನುವುದಾಗಿ ಪತ್ನಿ ಗೀತಾ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Brahmavara: ಲಾಕ್ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.