ಈಡೇರಿದ ರೈತರ ದಶಕಗಳ ಬೇಡಿಕೆ
Team Udayavani, May 15, 2020, 5:56 AM IST
ಕೋಟ: ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಹಂಡೆಕೆರೆ ಭಾಗದ ಕೃಷಿಭೂಮಿಗೆ ತೆಕ್ಕಟ್ಟೆ, ಮಣೂರು ದೇವಸ ಮಾರ್ಗವಾಗಿ ವಾರಾಹಿ ನೀರು ಹರಿದು ಬಂದಿದ್ದು ಈ ಭಾಗದ ರೈತರ ದಶಕಗಳ ಬೇಡಿಕೆ ಫಲಿಸಿದೆ.
ಇಲ್ಲಿನ ನೂರಾರು ಎಕ್ರೆ ಕೃಷಿಭೂಮಿಯ ಬಿತ್ತನೆ, ನಾಟಿ ಮುಂತಾದ ಚಟುವಟಿಕೆಗಳಿಗೆ ವಾರಾಹಿ ನೀರು ಅಗತ್ಯವಿದ್ದು ಈ ಕುರಿತು ಸ್ಥಳೀಯ ರೈತರು ಹಲವಾರು ಬಾರಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರಿಗೆ ಮನವಿ ಮಾಡಿದ್ದರು. ಇದೀಗ ಇವರ ಬೇಡಿಕೆ ಈಡೇರಿದ್ದು ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ ಹಾಗೂ ಈ ಬಾರಿ ಮುಂಗಾರು ಮಳೆಗೆ ಕಾಯದೆ ಬಿತ್ತನೆ, ನಾಟಿ ನಡೆಸಬಹುದಾದ ವಾತವರಣ ಇಲ್ಲಿ ನಿರ್ಮಾಣವಾಗಿದೆ. ಬೇಡಿಕೆಗೆ ಪೂರಕ ಪ್ರತಿಕ್ರಿಯೆ ನೀಡಿದ ಶಾಸಕರು, ಇತರ ಜನಪ್ರತಿನಿಧಿಗಳು ಹಾಗೂ ವಾರಾಹಿ ಅಧಿಕಾರಿಗಳಿಗೆ ರೈತರು ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರೈಲು ಬಡಿದು ವ್ಯಕ್ತಿ ಸಾವು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.