ಆನೆಗುಡ್ಡೆ ಶ್ರೀವಿನಾಯಕ ದೇಗುಲ: ಹರಿದು ಬಂದ ಭಕ್ತ ಸಮೂಹ
Team Udayavani, Jul 6, 2021, 12:55 PM IST
ತೆಕ್ಕಟ್ಟೆ: ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಜು.6 ಮಂಗಳವಾರದಂದು ಮುಂಜಾನೆಯಿಂದಲೇ ಭಕ್ತ ಸಮೂಹ ಹರಿದು ಬಂದಿದ್ದು, ದೇವರ ದರ್ಶನ ಪಡೆದು ಪುನೀತರಾದರು.
ಕೋವಿಡ್ ೧೯ರ ನಿಯಂತ್ರಣ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಭಕ್ತಾಧಿಗಳಿಗೆ ಜು.5 ರ ಬೆಳಗ್ಗೆ ಗಂಟೆ 6 ರಿಂದ 12:30 ರ ವರೆಗೆ ಹಾಗೂ ಮಧ್ಯಾಹ್ನ ಗಂಟೆ ೩.೩೦ ರಿಂದ ಸಂಜೆ ಗಂಟೆ 7.30 ರ ವರೆಗೆ ದೇವಳ ಪ್ರವೇಶ, ದೇವರ ದರ್ಶನಕ್ಕೆ ಮಾತ್ರ ಸೀಮಿತ ಗೊಳಿಸಿದೆ. ಯಾವುದೇ ಸೇವೆ ಸಂಕಲ್ಪಗಳು ಹಣ್ಣುಕಾಯಿ ಸೇವೆ ಹಾಗೂ ಪ್ರಸಾದ ಇರಲಿಲ್ಲ.
ಈ ಸಂದರ್ಭದಲ್ಲಿ ದೇವಳದ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ. ಶ್ರೀ ರಮಣ ಉಪಾಧ್ಯಾಯ , ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು ಮತ್ತು ಶ್ರೀ ದೇವಳದ ನೌಕರರು ಉಪಸ್ಥಿತರಿದ್ದರು.
ವರದಿ : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.