Kundapura: ವರದಕ್ಷಿಣೆ ಕಿರುಕುಳ: ದೂರು
Team Udayavani, Nov 30, 2024, 8:31 PM IST
ಸಾಂದರ್ಭಿಕ ಚಿತ್ರ
ಕುಂದಾಪುರ: ಉಡುಪಿ ನೇಜಾರಿನ ನಿವಾಸಿ ಪತಿ ಕಿರಣ್ ಕುಮಾರ್ ಅವರು ವರದಕ್ಷಿಣೆ ವಿಚಾರವಾಗಿ ತನ್ನಗೆ ಹಾಗೂ ಪುತ್ರಿಗೆ ಹಿಂಸೆ ನೀಡಿರುವುದಾಗಿ ಕುಂದಾಪುರದ ನಿವಾಸಿ ಅನುಷಾ (30) ದೂರು ನೀಡಿದ್ದಾರೆ.
2018ರಲ್ಲಿ ಕಿರಣ್ ಜತೆ ವಿವಾಹವಾಗಿದ್ದು, 2020ರಲ್ಲಿ ಪತಿಯ ಹೆತ್ತವರಾದ ರವಿ ಹಾಗೂ ಕುಮುದಾಕ್ಷಿ ಅವರು ನಮ್ಮನ್ನು ಮನೆಯಿಂದ ಹೊರಹಾಕಿದ್ದಾರೆ. ಪ್ರಸ್ತುತ ಕೋಟೇಶ್ವರದಲ್ಲಿ ಪತಿಯೊಂದಿಗೆ ಬಾಡಿಗೆ ಮನೆಯಲಿದ್ದೇವೆ. ಇಲ್ಲಿ ಪತಿಯು ಆನ್‌ಲೈನ್ ಜೂಜಾಟದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿರುವುದಲ್ಲದೆ, ಮದ್ಯ ವ್ಯಸನಿಯಾಗಿದ್ದಾರೆ; ಅಷ್ಟೇ ಅಲ್ಲದೆ ನನಗೆ ಹಾಗೂ ಮಗುವಿಗೆ ಕಿರುಕುಳ ನೀಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Siddapura: ಬೈಕಿಗೆ ಶಾಲೆ ಬಸ್ ಢಿಕ್ಕಿ: ದಂಪತಿಗೆ ಗಾಯ
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
MUST WATCH
ಹೊಸ ಸೇರ್ಪಡೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.