![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 21, 2020, 5:08 AM IST
ಉಪ್ಪುಂದ: ಬಿಜೂರು ಗ್ರಾಮದ 3, 4ನೇ ವಾರ್ಡ್‌ನ ನಿವಾಸಿಗಳಿಗೆ ಉದ್ಯಮಿ ಗೋವಿಂದಬಾಬು ಪೂಜಾರಿ ವತಿಯಿಂದ ಉಚಿತವಾಗಿ ಕುಡಿಯವ ನೀರು ಸರಬರಾಜು ಮಾಡುವ ಯೋಜನೆಗೆ ಎ. 20ರಂದು ಚಾಲನೆ ನೀಡಲಾಯಿತು.
ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂಗೀತಾ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿ ಸುವುದು ಕಡ್ಡಾಯ ವಾಗಿದ್ದು, ಎಲ್ಲರೂ ಕಟ್ಟು ನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
ಬಿಜೂರು 3 ಮತ್ತು 4ನೇ ವಾರ್ಡ್‌ನ ಗರಡಿ, ಕಳಿಸಾಲು, ನಿಸರ್ಗಕೇರಿ ಪ್ರದೇಶದಲ್ಲಿ ಕುಡಿಯವ ನೀರು ಸಮಸ್ಯೆ ಇರುವ ಮನೆಗಳಿಗೆ ಗೋವಿಂದಬಾಬು ಪೂಜಾರಿ ಇವರ ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಒಂದು ತಿಂಗಳ ಕಾಲ ಉಚಿತ ನೀರು ಪೂರೈಸಲಾಗುತ್ತದೆ ಎಂದರು. ಈ ಸಂದರ್ಭ ಆಹಾರದ ಕಿಟ್ ವಿತರಿಸಲಾಯಿತು.
ಮ್ಯಾನೇಜಿಂಗ್ ಟ್ರಸ್ಟಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉದ್ಯಮಿ ಗುರುರಾಜ್ ಪೂಜಾರಿ, ರಾಜೇಂದ್ರ ಬಿಜೂರು, ಜಯರಾಮ ಶೆಟ್ಟಿ, ಸೋಮಶೇಖರ್ ಮೊದಲಾದವರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.