ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ

Team Udayavani, Oct 17, 2022, 6:50 AM IST

ಅಕಾಲಿಕ‌ ಮಳೆ ಹಿನ್ನೆಲೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ

ಕುಂದಾಪುರ: ಕಳೆದ ಕೆಲವು ದಿನ ಗಳಿಂದ ರಾಜ್ಯವ್ಯಾಪಿ ಅಕಾಲಿಕ ಮಳೆಯಾಗು ತ್ತಿದ್ದು, ಇದರ ಪರಿಣಾಮ ತರಕಾರಿಗೂ ತಟ್ಟಿದೆ.

ಕಳೆದೊಂದು ವಾರದಿಂದ ತರಕಾರಿ ಬೆಲೆ ಏರಿಕೆ ಯಾಗುತ್ತಿದೆ. ಟೋಮೆಟೋ ಸಹಿತ ಬಹುತೇಕ ಎಲ್ಲ ತರಕಾರಿಗಳ ದರ ಹೆಚ್ಚಳವಾಗಿವೆ.

ಟೊಮೇಟೋ 1 ಕೆ.ಜಿ.ಗೆ 40 ರೂ. ಇದ್ದದ್ದು ಈಗ 60-65 ರೂ.ಗೆ ಏರಿದೆ. 20 ರೂ. ಇದ್ದ ಈರುಳ್ಳಿ 30-35 ರೂ., 30 ರೂ. ಇದ್ದ ಆಲೂಗಡ್ಡೆ 35-40 ರೂ., ಹೂಕೋಸು 60-70 ರೂ., ಘಾಟಿ ನುಗ್ಗೆ 160-170 ರೂ. ಆಗಿದ್ದು, ಊರ ನುಗ್ಗೆ ಬರುವ ವರೆಗೆ ಇದೇ ದರ ಇರುವ ಸಂಭವವಿದೆ. ಬೀಟ್ರೂಟ್‌ 60 ರೂ., ಕ್ಯಾಬೇಜ್‌ 40 ರೂ., ಹೀರೆಕಾಯಿ 60 ರೂ. ಆಗಿದೆ.

ಊರಿನ ತರಕಾರಿಗಳು ಮಾರುಕಟ್ಟೆಗೆ ಬರಲು ಆರಂಭವಾಗಿದ್ದು, ಸೌತೆಕಾಯಿ ಕೆ.ಜಿ.ಗೆ 40, ಗುಳ್ಳ 80-100 ರೂ., ಬೆಂಡೆಕಾಯಿ 100-120 ರೂ., ಅಲಸಂಡೆ 60-70 ರೂ., ಪಟ್ಲ 60-70 ರೂ., ಬಸಳೆ 60-70 ರೂ., ಹರಿವೆ ಸೊಪ್ಪು ಕೆ.ಜಿ.ಗೆ 70 ರೂ. ಆಗಿದೆ.

ಅನಾನಸು ದರವೂ ಏರಿಕೆಯಾಗಿದ್ದು, ಈಗ 70-80 ರೂ. ಇದೆ. ಮಾವಿನಕಾಯಿ ತೋತಾಪುರಿ ಮಾರುಕಟ್ಟೆಗೆ ಬರುತ್ತಿದ್ದು, ಕೆ.ಜಿ.ಗೆ 140 ಆಸುಪಾಸಿನಲ್ಲಿದೆ.

ಕಳೆದೊಂದು ವಾರದಿಂದ ತರಕಾರಿ ದರದಲ್ಲಿ ನಿರಂತರ ಏರಿಕೆಯಾಗುತ್ತಿದೆ. ಈ ಸಮಯದಲ್ಲಿ ಕಾರ್ಯಕ್ರಮಗಳು ಕಡಿಮೆ ಇರುವುದರಿಂದ ತರಕಾರಿ ದರ ಇಳಿಕೆಯಾಗಬೇಕಿತ್ತು. ಆದರೂ ಏರುತ್ತಿದೆ. ಘಟ್ಟ ಪ್ರದೇಶದಲ್ಲಿ ಅಕಾಲಿಕ ಮಳೆಯಾಗುತ್ತಿರುವುದು ಇದಕ್ಕೆ ಕಾರಣವಿರಬಹುದು ಎನ್ನುವುದಾಗಿ ಕುಂದಾಪುರದ ತರಕಾರಿ ವ್ಯಾಪಾರಿ ಗಣೇಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.