ಕೆದೂರು: ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ… ತಪ್ಪಿದ ಅನಾಹುತ
Keduru Electric transfarmer
Team Udayavani, Apr 28, 2023, 6:30 AM IST
ತೆಕ್ಕಟ್ಟೆ: ಇಲ್ಲಿನ ಕೆದೂರು ತೋಟಗಾರಿಕೆ ಇಲಾಖೆ ಸಮೀಪದ ಟ್ರಾನ್ಸ್‌ಫಾರ್ಮರ್‌ನಲ್ಲಿ ಶಾರ್ಟ್ ಸರ್ಕ್ನೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಎ.27 ರಂದು ಮಧ್ಯಾಹ್ನ ಗಂಟೆ 2.30ರ ಸುಮಾರಿಗೆ ಸಂಭವಿಸಿದೆ.
ತಪ್ಪಿದ ಅನಾಹುತ
ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಕೆದೂರು ಸೌರಭ್ ಶೆಟ್ಟಿ ಅವರು ಕೂಡಲೇ ಸಂಬಂಧಪಟ್ಟ ಅಗ್ನಿಶಾಮಕ ದಳದವರ ಗಮನಕ್ಕೆ ತರುವ ಮೂಲಕ ಸಂಭವನೀಯ ಭಾರೀ ಅವಘಡವೊಂದು ತಪ್ಪಿಸಿದ್ದಾರೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರಾದ ಶಾನಾಡಿ ರಾಮಚಂದ್ರ ಭಟ್, ನಾರಾಯಣ, ಕೃಷ್ಣ, ದತ್ತ ಹಾಗೂ ಇತರರು ಬೆಂಕಿ ನಂದಿಸಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.