Tekkatte: ವಾಹನ ಮನೆಯಲ್ಲೇ ಇದ್ದರೂ ಫಾಸ್ಟ್ ಟ್ಯಾಗ್ ವಾಲೆಟ್ನಿಂದ ಹಣ ಮಾಯ!
Team Udayavani, May 17, 2023, 7:05 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡೆಅಂಗಡಿಯ ದಿನಸಿ ವ್ಯಾಪಾರಿ ರಾಘವೇಂದ್ರ ಪ್ರಭು ಅವರು ಎಲ್ಲಿಗೂ ಪ್ರಯಾಣಿಸದೆ ತಮ್ಮ ವಾಹನವನ್ನು ಮನೆಯಂಗಳದಲ್ಲಿ ನಿಲ್ಲಿದ್ದರೂ ಕೂಡ ಬ್ರಹ್ಮರಕೊಟ್ಲು ಟೋಲ್ ಪ್ಲಾಝಾದಿಂದ ಫಾಸ್ಟ್ಟ್ಯಾಗ್ ವಾಲೆಟ್ನಿಂದ ಹಣ ಕಡಿತವಾಗಿರುವ ಬಗ್ಗೆ ಮೊಬೈಲ್ಗೆ ಸಂದೇಶ ಬಂದಿರುವ ಘಟನೆ ಮೇ 16ರಂದು ಸಂಭವಿಸಿದೆ.
ಈ ಕುರಿತು ರಾಘವೇಂದ್ರ ಪ್ರಭು ಅವರು ಸಂಬಂಧಪಟ್ಟವರನ್ನು ವಿಚಾರಿಸಿದಾಗ ಯಾವುದೇ ಸಮರ್ಪಕವಾದ ಪ್ರತಿಕ್ರಿಯೆ ದೊರೆಯಲಿಲ್ಲ ಎಂದು ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.