Arrested: ಜುಗಾರಿ; ಐವರ ಸೆರೆ
Team Udayavani, Aug 31, 2024, 7:39 PM IST
ಕುಂದಾಪುರ: ಗುಲ್ವಾಡಿ ಗ್ರಾಮದ ಕರ್ಕಿಯ ಸರಕಾರಿ ಹಾಡಿಯಲ್ಲಿ ಇಸ್ಟೀಟ್ ಜುಗಾರಿ ಆಡುತ್ತಿದ್ದ ಐವರನ್ನು ಕುಂದಾಪುರ ಗ್ರಾಮಾಂತರ ಠಾಣಾ ಎಸ್ಐ ಭೀಮಾಶಂಕರ್ ಸಿನ್ನೂರ ಸಂಗಣ್ಣ ನೇತೃತ್ವದ ತಂಡ ವಶಕ್ಕೆ ಪಡೆದಿದೆ.
ಚಂದ್ರ, ಭಾಸ್ಕರ, ಚಂದ್ರ, ರಾಜೇಶ್ ಹಾಗೂ ರಾಘವೇಂದ್ರ ಆರೋಪಿಗಳು.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.