ಗಂಗೊಳ್ಳಿ : ಈ ಋತುವಿಗೂ ದುರಸ್ತಿ ಕಾಣದ ಕುಸಿದ ಜೆಟ್ಟಿ

12 ಕೋ.ರೂ. ವೆಚ್ಚದ ಕಾಮಗಾರಿಗೆ ಮುಂದಿನ ತಿಂಗಳು ಟೆಂಡರ್‌ ಸಾಧ್ಯತೆ

Team Udayavani, Jul 31, 2020, 10:30 AM IST

ಗಂಗೊಳ್ಳಿ : ಈ ಋತುವಿಗೂ ದುರಸ್ತಿ ಕಾಣದ ಕುಸಿದ ಜೆಟ್ಟಿ

ಗಂಗೊಳ್ಳಿ: ಕೆಲವೇ ದಿನಗಳಲ್ಲಿ ಮತ್ತೂಂದು ಹೊಸ ಋತುವಿನ ಮೀನುಗಾರಿಕೆ ಆರಂಭವಾಗಲಿದ್ದು; ಆದರೆ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಕುಸಿದ ಜೆಟ್ಟಿಯ ದುರಸ್ತಿ ಕಾರ್ಯ ಮಾತ್ರ ಈ ಋತುವಿಗೂ ಮುಗಿಯುವ ಸಾಧ್ಯತೆ ಇಲ್ಲ. ಎರಡನೇ ಹರಾಜು ಪ್ರಾಂಗಣದ ಜೆಟ್ಟಿಯ ಈ ಸ್ಲಾಬ್‌ 2018ರ ಅ. 13ರಂದು ಕುಸಿದು ಬಿದ್ದಿತ್ತು.

12 ಕೋ.ರೂ. ಅನುದಾನ
ಇದರ ಸಂಪೂರ್ಣ ಪುನರ್‌ ನಿರ್ಮಾಣಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರ ಶಿಫಾರಸಿನಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮುತುವರ್ಜಿಯಲ್ಲಿ 12 ಕೋ.ರೂ. ಮಂಜೂರಾತಿಗೆ ಫೆ. 16ರ ಸಂಪುಟ ಸಭೆಯು ಆಡಳಿ ತಾತ್ಮಕ ಅನುಮೋದನೆ ನೀಡಿತ್ತು. ಆದರೆ ಮುಂದಿನ ಒಂದು ತಿಂಗಳಲ್ಲಿ ಲಾಕ್‌ಡೌನ್‌
ಜಾರಿಯಾಗಿ, ಎಲ್ಲ ಕಾರ್ಯ ಚಟುವಟಿಕೆಗೆ ಅಡ್ಡಿಯಾಯಿತು. ಇದರಿಂದ ಬೇಸಗೆ ಯಲ್ಲಿ ನಡೆಯಲಿದ್ದ ಜೆಟ್ಟಿಯ ಕಾಮಗಾರಿ ಮುಂದಕ್ಕೆ ಹೋಯಿತು.

ಕೇವಲ 150 ಮೀ. ಉಪಯೋಗ
ಇಲ್ಲಿ 300ಕ್ಕೂ ಅಧಿಕ ಪರ್ಸಿನ್‌ ಬೋಟ್‌ಗಳು, 600ಕ್ಕೂ ಹೆಚ್ಚು ಇತರ ಬೋಟ್‌ಗಳು, 500ಕ್ಕೂ ಅಧಿಕ ನಾಡ ದೋಣಿಗಳಿದ್ದು, ಸಾವಿರಾರು ಮೀನು ಗಾರರು ಇದನ್ನು ಅವಲಂಬಿಸಿದ್ದಾರೆ. ಆದರೆ ಸುಮಾರು 405 ಮೀ. ಉದ್ದದ ಮೀನುಗಾರಿಕೆ ಜೆಟ್ಟಿಯಲ್ಲಿ ಈಗ ಕೇವಲ 150 ಮೀ. ಮಾತ್ರ ಉಪಯೋಗಕ್ಕೆ ಸಿಗುತ್ತಿದೆ. ಇದರಿಂದ ಬೋಟ್‌, ದೋಣಿಗಳನ್ನು ನಿಲ್ಲಿಸಲು ನಿತ್ಯ ಸಮಸ್ಯೆಯಾಗುತ್ತಿದೆ.

ಮುಂದಿನ ತಿಂಗಳು ಟೆಂಡರ್‌
ಪುನರ್‌ ನಿರ್ಮಾಣ ಕಾಮಗಾರಿಯ ಅಂದಾಜು ಪಟ್ಟಿಯನ್ನು ತಾಂತ್ರಿಕ ಅನುಮೋದನೆಗಾಗಿ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಕಳುಹಿಸಲಾಗಿದೆ. ಮುಂದಿನ ತಿಂಗಳಲ್ಲಿ ಕಾಮಗಾರಿಯ ಟೆಂಡರ್‌ ಕರೆಯಲಾಗುವುದು.
-ಮಂಚೇ ಗೌಡ , ಕಾರ್ಯಪಾಲಕ ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕೆ ಇಲಾಖೆ, ಉಡುಪಿ

ಟಾಪ್ ನ್ಯೂಸ್

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.