ಗಂಗೊಳ್ಳಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
Team Udayavani, Jun 23, 2020, 5:19 AM IST
ಗಂಗೊಳ್ಳಿ: ಕೋವಿಡ್-19 ವೈರಸ್ ನಿರ್ಮೂಲನೆ ಹಾಗೂ ಮತ್ಸ್ಯಕ್ಷಾಮ ನಿವಾರಣೆಗೆ ಪ್ರಾರ್ಥಿಸಿ ಮ್ಯಾಂಗನೀಸ್ ರಸ್ತೆಯ ಶ್ರೀ ಮಾತಾ ಚಕ್ರೇಶ್ವರಿ ದೇವಸ್ಥಾನದ 51 ಮಂದಿ ಭಕ್ತರು ಗಂಗೊಳ್ಳಿಯಿಂದ ಸತತ 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಪಾದಯಾತ್ರೆ ಕೈಗೊಂಡಿದ್ದಾರೆ.
ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಂದ್ರ ಖಾರ್ವಿ ಗಂಗೊಳ್ಳಿ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪಾದಯಾತ್ರೆ ಆರಂಭಿಸಿದರು.
ಸಮಾಜದ ಉನ್ನತಿ, ಗ್ರಾಮದ ಶ್ರೇಯೋಭಿವೃದ್ಧಿ ಮುಂತಾದವುಗಳಿಗೂ ಅವರು ಪ್ರಾರ್ಥಿಸಲಿದ್ದಾರೆ. ಪಾದ ಯಾತ್ರೆಯಲ್ಲಿ “ಆತ್ಮನಿರ್ಭರ ಭಾರತ್’ ಎನ್ನುವ ಅಭಿಯಾನವನ್ನು ಹಮ್ಮಿಕೊಂಡು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಹಾಗೂ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಿ ದೇಶದ ಅಭಿವೃದ್ಧಿಗೆ ಸಹಕರಿಸಿ ಎನ್ನುವ ಸಂದೇಶವನ್ನು ದಾರಿಯುದ್ದಕ್ಕೂ ಸಾರುವ ಉದ್ದೇಶ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.