Gangolli ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪತ್ತೆ
Team Udayavani, Dec 28, 2023, 12:23 AM IST
ಗಂಗೊಳ್ಳಿ: ಇಲ್ಲಿನ ದಾಕುಹಿತ್ಲು ರಿಂಗ್ ರೋಡ್‌ನಲ್ಲಿ ಟಾಟಾ ಏಸ್ ವಾಹನದ ಮೂಲಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದುದನ್ನು ಎಎಸ್‌ಐ ಮಂಜುನಾಥ, ಸಿಬಂದಿ ನಾಗರಾಜ ಹಾಗೂ ರಾಮ ಅವರು ಡಿ. 27ರ ಮುಂಜಾನೆ 5 ಗಂಟೆ ಸುಮಾರಿಗೆ ಪತ್ತೆ ಹಚ್ಚಿದ್ದಾರೆ.
ಈ ವೇಳೆ ಮರಳು ಸಾಗಿಸುತ್ತಿದ್ದ ವಾಹನವನ್ನು ತೊರೆದು ಚಾಲಕ ಪರಾರಿಯಾಗಿದ್ದಾನೆ. ವಾಹನದಲ್ಲಿ ಚೀಲದಲ್ಲಿ ತುಂಬಿಸಲಾಗಿದ್ದ ಅರ್ಧ ಯೂನಿಟ್ ಮರಳನ್ನು ವಶಕ್ಕೆ ಪಡೆಯಲಾಗಿದೆ.
ಈ ಮರಳನ್ನು ಆರೋಪಿ ಗುರುರಾಜ ಖಾರ್ವಿಯು ಎಲ್ಲಿಂದಲೋ ಕದ್ದು ತಂದು, ಮಾರಾಟಕ್ಕೆ ಕೊಂಡೊಯ್ಯುತ್ತಿದ್ದುದಾಗಿ ತಿಳಿದು ಬಂದಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.