ಗಂಗೊಳ್ಳಿ: ಗಾಂಜಾ ಸೇವನೆ ಮಾಡುತ್ತಿದ್ದ ಮೂವರ ಸೆರೆ
Team Udayavani, Feb 13, 2023, 6:51 PM IST
ಗಂಗೊಳ್ಳಿ: ಎಸ್ಐ ವಿನಯ ಕೊರ್ಲಹಳ್ಳಿ ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡವು ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದೆ.
ತ್ರಾಸಿ ಬೀಚ್ ಪಾರ್ಕ್ ಬಳಿ ಬಿಹಾರ ಮೂಲದ ಅಮನ್ ಕಶಬ್ (22), ಛತ್ತೀಸ್ಗಢ ಮೂಲದ ಹಿಮಾನ್ಶು ಚೈಲ್ಕೆ (23), ತ್ರಾಸಿ ಪ್ರವಾಸಿ ಮಂದಿರದ ಬಳಿ ಬೆಳಗಾವಿಯ ಅಥಣಿ ತಾಲೂಕಿನ ಸಮೀರ್ ಮುಜಾವರ್ (23) ರನ್ನು ವಶಕ್ಕೆ ಪಡೆದು, ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಗಂಗೊಳ್ಳಿ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.