Gangolli: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು
Team Udayavani, Dec 20, 2023, 12:05 AM IST
ಗಂಗೊಳ್ಳಿ: ನಾಡ ಕಡೆ ಯಿಂದ ಮೊವಾಡಿ ಕಡೆಗೆ ಮಿನಿ ಟಿಪ್ಪರ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಎಸ್‌ಐ ಹರೀಶ್ ದಾಳಿ ನಡೆಸಿದ್ದಾರೆ.
ಟಿಪ್ಪರ್ ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನ ನಿಲ್ಲಿಸದೇ ಹೋಗಿದ್ದು ಬಳಿಕ ಚಾಲಕ ಪರಾರಿಯಾಗಿದ್ದಾನೆ.
ಚಾಲಕನನ್ನು ವಿಘ್ನೇಶ್ ಎಂದು ಗುರುತಿಸಲಾಗಿದೆ. 5 ಸಾವಿರ ರೂ.ಗಳ 1 ಯುನಿಟ್ ಮರಳಿತ್ತು. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.