Gangolli: ಅಂಚೆ ಕಚೇರಿಯಿಂದ ಹಣ ಕಳವು
Team Udayavani, Oct 14, 2024, 9:50 PM IST
ಗಂಗೊಳ್ಳಿ: ಇಲ್ಲಿನ ಅಂಚೆ ಕಚೇರಿಯ ಕಿಟಕಿಯ ಕಂಬಿಯನ್ನು ಕತ್ತರಿಸಿ ಯಾರೋ ಕಳ್ಳರು ಒಳ ನುಗ್ಗಿ, ಅಲ್ಲಿನ ಡ್ರವರ್ನಲ್ಲಿದ್ದ 2,125 ರೂ. ಹಣವನ್ನು ಕಳ್ಳತನ ಮಾಡಿರುವುದಾಗಿದೆ ಅಂಚೆ ಕಚೇರಿಯ ಸಬ್ ಪೋಸ್ಟ್ ಮಾಸ್ಟರ್ ವೀಣಾ ಅವರು ದೂರು ನೀಡಿದ್ದಾರೆ.
ಅ.10 ರಂದು ಸಂಜೆ ದೈನಂದಿನ ಕೆಲಸ ಮುಗಿಸಿ, ಅಂಚೆ ಕಚೇರಿಯ ಬಾಗಿಲನ್ನು ಭದ್ರಪಡಿಸಿ, ಬೀಗ ಹಾಕಿ ತೆರಳಿದ್ದು, ಅ. 14ರ ಬೆಳಗ್ಗೆ ಕಚೇರಿಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.