Gangolli ರಿಕ್ಷಾ-ಬಸ್ ಢಿಕ್ಕಿ; ಚಾಲಕನಿಗೆ ಗಾಯ
Team Udayavani, Sep 17, 2023, 10:24 PM IST
ಗಂಗೊಳ್ಳಿ: ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಜಂಕ್ಷನ್‌ನಿಂದ ಸ್ವಲ್ಪ ಮುಂದಕ್ಕೆ ರಿಕ್ಷಾಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿಯಾಗಿ, ರಿಕ್ಷಾ ಚಾಲಕ ಕಿರಣ್ ಡಿ’ಸಿಲ್ವಾ (40) ಗಾಯಗೊಂಡ ಘಟನೆ ಸೆ.17ರ ಬೆಳಗ್ಗೆ 4.50 ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಕಿರಣ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಗರದ ಎಲ್ಲೆಡೆ ಖರೀದಿ ಭರಾಟೆ; ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಒಂದೇ ದಿನ ಬಾಕಿ
Kota: ಸಂಚಾರಿ ಕಮ್ಮಾರಸಾಲೆ; ಇಡೀ ಕುಟುಂಬವೇ ಭಾಗಿ!
Karkala: ವಿಶೇಷ ಚೇತನ ಮಕ್ಕಳಿಂದ 24 ಸಾವಿರ ಹಣತೆ!
Udupi: ಸಿಗುತ್ತಿಲ್ಲ ಡಾಮರು ಮಿಶ್ರಣ!; ಹಾನಿಗೊಂಡ ರಸ್ತೆಗಳ ದುರಸ್ತಿಗೆ ಕೂಡಿಬರದ ಕಾಲ
Karkala: ಗರಿಗೆದರಿದ ದೀಪಾವಳಿ ಸಂಭ್ರಮ; ಪೇಟೆಗಳಲ್ಲಿ ಖರೀದಿ ಚಟುವಟಿಕೆ ಜೋರು
MUST WATCH
ಹೊಸ ಸೇರ್ಪಡೆ
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್
Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.