Gangolli: ಸ್ಕೂಟರ್ – ಬೈಕ್ ಢಿಕ್ಕಿ; ಗಾಯ
Team Udayavani, Dec 26, 2024, 9:45 PM IST
ಗಂಗೊಳ್ಳಿ: ಮರವಂತೆಯ ಹೊಟೇಲ್ ಎದುರು ಸ್ಥಳೀಯರಾದ ಆಶಿಕ್ ಅವರ ಸ್ಕೂಟರ್ ಹಾಗೂ ತ್ರಾಸಿ ಕಡೆಯಿಂದ ನಾವುಂದ ಕಡೆಗೆ ಹೋಗುತ್ತಿದ್ದ ಯೋಗೀಶ್ ಅವರ ಬೈಕ್‌ಗಳು ಢಿಕ್ಕಿ ಹೊಡೆದುಕೊಂಡಿವೆ.
ಯೋಗೀಶ್ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿದೆ.
ಲಾರಿ ಪಲ್ಟಿಯಾಗಿ ಚಾಲಕನಿಗೆ ಗಾಯ
ಗಂಗೊಳ್ಳಿ: ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿಯು ಹೊಸಾಡು ಗ್ರಾಮದ ಅರಾಟೆ ಸೇತುವೆ ಬಳಿ ಚರಂಡಿಗೆ ಮಗುಚಿ ಬಿದ್ದಿದೆ.
ಚಾಲಕ ಮುಖೇಶ್ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಭೇಟಿ
Kundapura: ಬಾವಿಗೆ ಬಿದ್ದು ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.