Gangolli: ಬೆಂಕಿ ತಗಲಿ ಮಹಿಳೆ ಮೃತ್ಯು
Team Udayavani, Oct 13, 2024, 10:00 PM IST
ಗಂಗೊಳ್ಳಿ: ಚಹಾ ಮಾಡುತ್ತಿದ್ದ ವೇಳೆ ಗ್ಯಾಸ್ ಒಲೆಯ ಬೆಂಕಿ ಧರಿಸಿದ್ದ ಬಟ್ಟೆಗೆ ತಗಲಿ ಗಂಭೀರ ಗಾಯಗೊಂಡು ಗುಜ್ಜಾಡಿ ಸಮೀಪದ ಕೊಡಪಾಡಿಯ ಫಾತಿಮಾ ಕಾರ್ಡಿನ್ (65) ಸಾವನ್ನಪ್ಪಿದ್ದಾರೆ.
ಫಾತಿಮಾ ಅ. 2ರಂದು ಪುತ್ರನ ಮನೆಲ್ಲಿದ್ದಾಗ ದುರ್ಘಟನೆ ಸಂಭವಿಸಿತ್ತು. ಗಂಭೀರ ಸುಟ್ಟ ಗಾಯಗಳೊಂದಿಗೆ ಅವರನ್ನು ಮರವಂತೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಗೆ, ಅನಂತರ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಅ. 5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅ. 13ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಬರುತ್ತಿರುವಾಗ ಕುಂದಾಪುರದ ಬಳಿ ಮತ್ತೆ ಅಸ್ವಸ್ಥಗೊಂಡರು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಹೋದರೂ ಸ್ವಲ್ಪ ಸಮಯದಲ್ಲಿ ಸಾವನ್ನಪ್ಪಿದರು. ಪುತ್ರ ದಿಲೀಪ್ ಕಾರ್ಡಿನ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.