ಅಮಾಸೆಬೈಲು: ಕಾಡುಕೋಣ ಎದೆಗೆ ತಿವಿದು ಕೃಷಿಕ ಸಾವು


Team Udayavani, Sep 11, 2019, 5:01 AM IST

t-59

ಸಾಂದರ್ಭಿಕ ಚಿತ್ರ

ಅಮಾಸೆಬೈಲು: ಕಾಡುಕೋಣ ಎದೆಗೆ ತಿವಿದು ಕೃಷಿಕ ಸಾವು
ಸಿದ್ದಾಪುರ: ಭತ್ತದ ಗದ್ದೆಗೆ ಲಗ್ಗೆ ಇಟ್ಟ ಕಾಡುಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನು ಒಂಟಿ ಕಾಡುಕೋಣ ತಿವಿದು ಕೊಂದು ಹಾಕಿದ ಘಟನೆ ಸೋಮವಾರ ರಾತ್ರಿ ಅಮಾಸೆಬೈಲು ಗ್ರಾಮದ ನಡಂಬೂರಿನಲ್ಲಿ ಸಂಭವಿಸಿದೆ.

ಗೋಪು ಪೂಜಾರಿ (70) ಮೃತಪಟ್ಟವರು. ಅವರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ರತಿನಿತ್ಯ ತೋಟ ಹಾಗೂ ಭತ್ತದ ಗದ್ದೆಗೆ ಕಾಡುಕೋಣಗಳು ಸೇರಿದಂತೆ ಇತರ ಕಾಡು ಪ್ರಾಣಿಗಳು ಲಗ್ಗೆ ಇಟ್ಟು ಕೃಷಿಯನ್ನು ನಾಶ ಮಾಡುತ್ತಿದ್ದವು. ಇವುಗಳನ್ನು ಓಡಿಸಲು ಗದ್ದೆಯ ಬದಿಯಲ್ಲಿ ಹಳ್ಳಿಮನೆ ನಿರ್ಮಿಸಿ ರಾತ್ರಿ ಕಾವಲು ಕಾಯುತ್ತಿದ್ದರು. ಸೋಮವಾರ ರಾತ್ರಿ ಓಂಟಿ ಕಾಡುಕೋಣ ಗದ್ದೆಗೆ ಬಂದಿರುವುದನ್ನು ಗಮನಿಸಿದ ಗೋಪು ಅವರು ಅಕ್ಕಪಕ್ಕದವರನ್ನು ಕರೆದು ಕೋಣವನ್ನು ಓಡಿಸಲು ಹೋದರು. ಕೋಣವು ಏಕಾಏಕಿಯಾಗಿ ಅವರ ಮೇಲೆ ದಾಳಿ ನಡೆಸಿ ಎದೆಯ ಭಾಗಕ್ಕೆ ತಿವಿದು ಪರಾರಿಯಾಯಿತು. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಈ ಘಟನೆಯಿಂದ ಕಾಡು ಅಂಚಿನ ಪ್ರದೇಶದ ಕೃಷಿಕರಲ್ಲಿ ಭಯ ಆವರಿಸಿದೆ.

ಕಾಡುಪ್ರಾಣಿಗಳ ಹಾವಳಿ
ಪಶ್ಚಿಮಘಟ್ಟ ಪ್ರದೇಶಕ್ಕೆ ತಾಗಿಕೊಂಡಿರುವ ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡುಕೋಣ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಇಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯಾಧಿಕಾರಿ ಎ.ಎ. ಗೋಪಾಲ ತಿಳಿಸಿದ್ದಾರೆ. ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.