Kundapur: ಸೂಟ್‌ಕೇಸ್‌ನಲ್ಲಿಟ್ಟಿದ್ದ ಚಿನ್ನಾಭರಣ ಕಳವು

Team Udayavani, Aug 31, 2024, 7:50 PM IST

Kundapur: ಸೂಟ್‌ಕೇಸ್‌ನಲ್ಲಿಟ್ಟಿದ್ದ ಚಿನ್ನಾಭರಣ ಕಳವು

ಕುಂದಾಪುರ: ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆಯ ಕಲ್ಕಂಬ ಎಂಬಲ್ಲಿನ ಮಾವನ ಮನೆಗೆ ಗೃಹ ಪ್ರವೇಶಕ್ಕೆ ಕುಟುಂಬ ಸಮೇತ ಬಂದಿದ್ದಾಗ, ಕಾರ್ಯಕ್ರಮ ಮುಗಿಸಿ, ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ ಒಟ್ಟು 100 ಗ್ರಾಂ ತೂಕದ, ಅಂದಾಜು 4.80 ಲಕ್ಷ ರೂ. ಮೌಲ್ಯದ 3 ಚಿನ್ನದ ಬಳೆಗಳು ಕಳವು ಆಗಿರುವುದಾಗಿ ಸಿದ್ದಾಪುರದ ಮರಿಯಮ್‌ ಶಹರೀನ್‌ (26) ದೂರು ನೀಡಿದ್ದಾರೆ.

ಮಾವ ಮೊಹಮ್ಮದ್‌ ಖಾಸಿಂ ಅವರ ಮನೆಗೆ ಗೃಹ ಪ್ರವೇಶ ಹಾಗೂ ಮದುವೆ ಕಾರ್ಯಕ್ರಮಕ್ಕೆ ಆ.22 ರಂದು ಬಂದಿದ್ದು, ಆ. 26 ರಂದು ಸಂಜೆ ಕಾರ್ಯಕ್ರಮ ಮುಗಿಸಿ, ತಾನು ಧರಿಸಿದ್ದ 3 ಚಿನ್ನದ ಬಳೆಗಳು ಹಾಗೂ ಇತರೆ ಚಿನ್ನಾಭರಣಗಳನ್ನು ಬಟ್ಟೆಗಳಿರುವ ಸೂಟ್‌ಕೇಸ್‌ನಲ್ಲಿ ಇಡಲಾಗಿತ್ತು. ಆ.27ರ ಸಂಜೆ ಸೂಟ್‌ಕೇಸ್‌ ತೆರೆದು ನೋಡಿದಾಗ ಅದರಲ್ಲಿಟ್ಟಿದ್ದ ತಲಾ 23 ಗ್ರಾಂ ತೂಕದ ತಲಾ 1.10 ಲಕ್ಷ ರೂ. ಮೌಲ್ಯದ 2 ಚಿನ್ನದ ಬಳೆ ಹಾಗೂ 54 ಗ್ರಾಂ ತೂಕದ 2.60 ಲಕ್ಷ ರೂ. ಮೌಲ್ಯದ 1 ಚಿನ್ನದ ಬಳೆಗಳನ್ನು ಯಾರೂ ಕಳವು ಮಾಡಿರುವುದಾಗಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.