Goliyangadi: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರು ಗಂಭೀರ

Team Udayavani, Nov 4, 2023, 8:29 PM IST

Goliyangadi: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರು ಗಂಭೀರ

ಸಿದ್ದಾಪುರ: ಗೋಳಿಯಂಗಡಿಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಅತೀ ವೇಗವಾಗಿ ಬಂದ ಬೈಕ್‌ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ನ. 3ರಂದು ಸಂಭವಿಸಿದೆ.

ಪಾದಚಾರಿ ಪದ್ಮನಾಭ ಚಟಗ ಗಂಭೀರವಾಗಿ ಗಾಯಗೊಂಡು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್‌ ಸವಾರ ಸತೀಶ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಟೋ ಚಾಲಕ ರಮೇಶ ಹೆಬ್ರಿ ಪೊಲೀಸರಿಗೆ ದೂರು ನೀಡಿದ್ದು ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Toll Plazas ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಡಿ.ಸಿ. ಸೂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.