Kundapura ಗೂಡ್ಸ್ ವಾಹನ ಢಿಕ್ಕಿ ; ಬೈಕ್ ಸವಾರನಿಗೆ ಗಾಯ
Team Udayavani, Aug 7, 2023, 6:35 PM IST
ಕುಂದಾಪುರ: ತಲ್ಲೂರು ಸಮೀಪದ ಪ್ರವಾಸಿ ಹೋಟೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗೂಡ್ಸ್ ವಾಹನ ಬೈಕ್‌ಗೆ ಢಿಕ್ಕಿಯಾಗಿ, ಬೈಕ್ ಸವಾರ ದೀಕ್ಷಿತ್ ಗಾಯಗೊಂಡ ಘಟನೆ ಆ. 7ರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ದೀಕ್ಷಿತ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೂಡ್ಸ್ ವಾಹನ ಚಾಲಕ ಶಿವರಾಮ ಶೇರಿಗಾರ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.