Hangalur: ಹಾಡಹಗಲೇ ಮನೆಯಿಂದ ಕಳವು
Team Udayavani, Oct 25, 2024, 7:20 AM IST
ಕುಂದಾಪುರ: ಹಾಡಹಗಲೇ ಜನನಿಬಿಡ ಪ್ರದೇಶವಾದ ಹಂಗಳೂರಿನ ಬ್ರಹ್ಮಗುಡಿ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಬ್ರಹ್ಮಗುಡಿಯ ಜಗದೀಶ್ ಚಂದ್ರ ನಾಯರ್ ಅವರ ಮನೆಗೆ ಗುರುವಾರ ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯದ ಅವಧಿಯಲ್ಲಿ ನುಗ್ಗಿದ ಕಳ್ಳರು ಮನೆಯೊಳಗಿದ್ದ ಸುಮಾರು 25-30 ಸಾವಿರ ರೂ. ಹಾಗೂ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕಳವಾಗಿರುವ ಸೊತ್ತುಗಳ ನಿಖರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಜಗದೀಶ್ ಕುಂದಾಪುರದಲ್ಲಿ ಪ್ರಿಂಟಿಂಗ್ ಪ್ರಸ್ ಕೆಲಸ ಮಾಡಿಕೊಂಡಿದ್ದು, ಪತ್ನಿಯೂ ಅವರ ಜತೆಯಲ್ಲೇ ಇರುತ್ತಾರೆ. ಮಧ್ಯಾಹ್ನ 2 ಗಂಟೆಗೆ ಇಬ್ಬರು ಊಟ ಮಾಡಿ ಮನೆಯಿಂದ ತೆರಳಿದ್ದಾರೆ. ಸಂಜೆ 4 ಗಂಟೆಗೆ ಪುತ್ರಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ವೇಳೆ ಜಗದೀಶ್ ಅವರಿಗೆ ಮನೆಯ ಹಿಂಬದಿಯ ಬಾಗಿಲು ಒಡೆದು, ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ನಂಜಪ್ಪ, ಎಸ್‌ಐ ಪುಷ್ಪಾ , ಸಿಬಂದಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.