Kundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರು
Team Udayavani, Jul 4, 2024, 10:22 PM IST
ಕುಂದಾಪುರ: ಪಾರ್ಸೆಲ್ನಲ್ಲಿ ಕಾನೂನುಬಾಹಿರ ವಸ್ತುಗಳು ಇವೆ ಎಂದು ಪೊಲೀಸ್ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಕರೆ ಮಾಡಿ ಲಕ್ಷಾಂತರ ರೂ. ದೋಚಿದ ಘಟನೆ ನಡೆದಿದೆ.
ತುಳಸಿ (29) ಅವರಿಗೆ ಜೂ. 27ರಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು ತುಳಸಿ ಅವರ ಆಧಾರ್ ನಂಬರಿನಿಂದ ತೈವಾನ್ಗೆ ಒಂದು ಪಾರ್ಸೆಲ್ ಕಳುಹಿಸಿದ್ದು ಅದರಲ್ಲಿ ಕಾನೂನು ಬಾಹಿರ ವಸ್ತುಗಳಿದ್ದು ಈ ಬಗ್ಗೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದ.
ಮುಂಬಯಿ ಕ್ರೈಂ ಬ್ರ್ಯಾಂಚ್ ಗೆ ಕರೆ ಸಂಪರ್ಕ ಕಲ್ಪಿಸುವುದಾಗಿ ಹೇಳಿ, ಕರೆಯಲ್ಲಿ ಸ್ಕೈಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ. ತುಳಸಿ ಅವರಿಗೆ ವೀಡಿಯೋ ಕರೆ ಮಾಡಿ ಕುಟುಂಬದ ಸದಸ್ಯರ ಬಗ್ಗೆ, ಆಧಾರ್ ಕಾರ್ಡ್ ಇತ್ಯಾದಿ ವಿವರ ಕೇಳಿದ್ದಾರೆ. ಅನಂತರ ಕಾನೂನು ಬಾಹಿರ ಚಟುವಟಿಕೆಗಳನ್ನು ತಪಾಸಣೆ ಮಾಡಲು ಹಣ ಕೇಳಿದ್ದು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮರಳಿಸುವುದಾಗಿಯೂ ತಿಳಿಸಿದ. ತುಳಸಿ ಒಟ್ಟು 5,69,133 ಹಣವನ್ನು ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ಪಾವತಿಸಿ ಮೋಸ ಹೋಗಿರುವುದಾಗಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್ನ ಬುಡದಲ್ಲೇ ನೆಟ್ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.