ಕಾರು ಸುಟ್ಟು ಹಾಕಿ ವ್ಯಕ್ತಿಯ ಕೊಲೆ ಪ್ರಕರಣ: ಹಣದಾಸೆಗೆ ಕೊಲೆ ಕೃತ್ಯಕ್ಕೆ ಸಹಕರಿಸಿದರೇ?
ಹೇನ್‌ಬೇರು
Team Udayavani, Jul 18, 2022, 6:35 AM IST
ಕುಂದಾಪುರ/ಬೈಂದೂರು: ಒತ್ತಿನೆಣೆ ಸಮೀಪದ ಹೇನ್ ಬೇರಿನ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಜೀವಂತವಾಗಿ ಕಾರ್ಕಳದ ಆನಂದ ದೇವಾಡಿಗ (60) ಅವರನ್ನು ಸುಟ್ಟು ಹಾಕಿದ ಪ್ರಕಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಹೊರಬರುತ್ತಿವೆ. ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಬಂಧಿತ ಸಹೋದರರಾಗಿರುವ ಸತೀಶ್ ಹಾಗೂ ನಿತಿನ್ ಹಣದಾಸೆಗಾಗಿ ಸಹಕರಿಸಿದರೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
ಪ್ರಮುಖ ಆರೋಪಿ ಸದಾನಂದ ಶೇರೆಗಾರ್ ಹೆಣೆದ ಕೊಲೆ ಯೋಜನೆ ಪ್ರಕಾರ ಆತ ಕಾರಿನಲ್ಲಿ ಸಾವನ್ನಪ್ಪಿದ್ದು, ಅದಾದ ಬಳಿಕ ಆತನ ಹೆಸರಲ್ಲಿರುವ ಎಲ್‌ಐಸಿ ವಿಮೆ ಮೂಲಕ ಸಿಗುವ ಹಣವನ್ನು ಸದಾನಂದ, ಶಿಲ್ಪಾ ಜತೆಗೆ ಈ ಕೃತ್ಯಕ್ಕೆ ಸಹಕರಿಸಿದ ನಿತಿನ್ ಹಾಗೂ ಸತೀಶ್ ಹಂಚಿಕೊಳ್ಳಲು ನಿರ್ಧರಿಸಿದ್ದರು ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.
ಈ ಯೋಜನೆಯು ಮಲಯಾಳಿ “ಕುರುಪ್’ ಸಿನೆಮಾದಂತೆಯೇ ರೂಪುಗೊಂಡಂತಿದೆ. ಹಣದಾಸೆಗಾಗಿಯೇ ಅವರು ಈ ಕೃತ್ಯಕ್ಕೆ ಸಹಕರಿಸಿದ್ದರು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ದಿನಕ್ಕೊಂದು ರೋಚಕ ಸಂಗತಿಗಳು ಹೊರ ಬರುತ್ತಿದ್ದು, ಪೊಲೀಸ್ ತನಿಖೆಯಿಂದಷ್ಟೇ ಸತ್ಯಾಂಶ ಹೊರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.