Siddapur: ಗೃಹಿಣಿ ಕಾಲು ಜಾರಿ ಬಾವಿಗೆ ಬಿದ್ದು ಸಾವು
Team Udayavani, Jul 6, 2024, 9:02 PM IST
ಸಿದ್ದಾಪುರ: ಉಳ್ಳೂರು-74 ಗ್ರಾಮದ ಕುಂಬ್ರಿಜೆಡ್ಡು ಕಲ್ಪನಾ (48) ಅವರು ಜು. 5ರಂದು ಹುಲ್ಲು ತರಲು ತೋಟಕ್ಕೆ ಹೋದಾಗ ಆವರಣವಿಲ್ಲದ ನಿರ್ಮಾಣ ಹಂತದ ಬಾವಿಗೆ ಕಾಲು ಜಾರಿ ಬಿದ್ದು ಮೃತಪಟ್ಟರು. ಮೃತರ ಪುತ್ರ ಪವನ್ ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.