Gangolli: ಅಕ್ರಮ ಮರುಳುಗಾರಿಕೆ; ಪ್ರಕರಣ ದಾಖಲು
Team Udayavani, Aug 11, 2024, 8:10 PM IST
ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ದಾಕುಹಿತ್ಲು ಎಂಬಲ್ಲಿ ಗೂಡ್ಸ್ ರಿಕ್ಷಾದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ನದಿಯಿಂದ ಮರಳು ಕೊಂಡೊಯ್ಯುತ್ತಿದ್ದಾಗ ಎಸ್‌ಐ ಬಸವರಾಜ ರಾಜ ಕನಶೆಟ್ಟಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ಚೀಲಗಳಿಗೆ ಮರಳು ತುಂಬಿ ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದಾ ದಾಳಿ ನಡೆಸಿ ಬಜಾಜ್ ಮಾಕ್ಸಿಮಾ ಆಟೋ ರಿಕ್ಷಾ, 4 ಯುನಿಟ್‌ನಷ್ಟು ತೂಕವಿರುವ 25 ಮರಳು ಚೀಲಗಳು ಹಾಗೂ ಮರಳು ತುಂಬುತ್ತಿದ್ದ ಅಣ್ಣಪ್ಪ, ನಿಖೀಲ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಗರದ ಎಲ್ಲೆಡೆ ಖರೀದಿ ಭರಾಟೆ; ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಒಂದೇ ದಿನ ಬಾಕಿ
Kota: ಸಂಚಾರಿ ಕಮ್ಮಾರಸಾಲೆ; ಇಡೀ ಕುಟುಂಬವೇ ಭಾಗಿ!
Karkala: ವಿಶೇಷ ಚೇತನ ಮಕ್ಕಳಿಂದ 24 ಸಾವಿರ ಹಣತೆ!
Udupi: ಸಿಗುತ್ತಿಲ್ಲ ಡಾಮರು ಮಿಶ್ರಣ!; ಹಾನಿಗೊಂಡ ರಸ್ತೆಗಳ ದುರಸ್ತಿಗೆ ಕೂಡಿಬರದ ಕಾಲ
Karkala: ಗರಿಗೆದರಿದ ದೀಪಾವಳಿ ಸಂಭ್ರಮ; ಪೇಟೆಗಳಲ್ಲಿ ಖರೀದಿ ಚಟುವಟಿಕೆ ಜೋರು
MUST WATCH
ಹೊಸ ಸೇರ್ಪಡೆ
ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ
UV Fusion: ಪ್ರಕೃತಿ ಅವಶ್ಯ ಮನುಜನಿಗೆ
Siddaramaiah; ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಟಿ.ಜೆ.ಅಬ್ರಹಾಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.