ರೈಲ್ವೇ ಮೇಲ್ಸೇತುವೆಯಲ್ಲಿ ಪೈಪ್‌ ಅಳವಡಿಕೆ

ಆಕ್ಷೇಪ ಸುಗಮ ವಾಹನ ಸಂಚಾರಕ್ಕೆ ಮತ್ತಷ್ಟು ತೊಡಕು

Team Udayavani, Apr 7, 2022, 10:41 AM IST

ಕುಂದಾಪುರ: ಬಹುತೇಕ ಎಲ್ಲ ಕಡೆಗಳಲ್ಲಿ ರೈಲ್ವೇ ಮೇಲ್ಸೇತುವೆ ಕಿರಿದಾಗಿದ್ದು, ಎರಡು ಘನ ವಾಹನಗಳು ಸಂಚರಿಸಲು ಆಗದಷ್ಟು ಕಿರಿದಾಗಿರುತ್ತವೆ. ಅದರಲ್ಲೂ ಪೈಪ್‌ಗಳನ್ನು ಅಳವಡಿಸಿದರೆ, ಸುಗಮ ವಾಹನ ಸಂಚಾರಕ್ಕೆ ಮತ್ತಷ್ಟು ತೊಡಕಾಗಲಿವೆ. ಇಂತದ್ದೆ ಸಮಸ್ಯೆ ಈಗ ತಲ್ಲೂರು ಸಮೀಪ ಹಾಗೂ ಕಾಳಾವರ ಸಮೀಪದ ರೈಲ್ವೇ ಮೇಲ್ಸೇತುವೆಯಲ್ಲಿ ಕಾಣಿಸಿಕೊಂಡಿದ್ದು, ಇದೀಗ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ತಲ್ಲುರು – ನೇರಳಕಟ್ಟೆ ಮುಖ್ಯ ರಸ್ತೆಯ ಹಟ್ಟಿಯಂಗಡಿಗಿಂತ ತುಸು ಹಿಂದಿರುವ ರೈಲ್ವೇ ಮೇಲ್ಸೇತುವೆಯಲ್ಲಿ ಖಾಸಗಿ ಒಡೆತನದ ನೆಟ್ವರ್ಕ್‌ ಸಂಪರ್ಕಿಸುವ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿದೆ. ಇನ್ನು ಕೋಟೇಶ್ವರ – ಹಾಲಾಡಿ ರಸ್ತೆಯ ಕಾಳಾವರ ಸಮೀಪದ ಸಳ್ವಾಡಿ ಬಳಿಯ ರೈಲ್ವೇ ಮೇಲ್ಸೇತುವೆಯಲ್ಲಿಯೂ ಇದೇ ರೀತಿ ಪೈಪ್‌ ಅಳವಡಿಸಲಾಗಿದೆ.

ಮೊದಲೇ ರೈಲ್ವೇ ಮೇಲ್ಸೇತುವೆ ಕಿರಿದಾಗಿದ್ದು, ಅದರಲ್ಲಿ ಮತ್ತೆ ಇಂತಹ ಪೈಪ್‌ಗಳನ್ನು ಹಾಕಿದರೆ ಹೇಗೆ ಎನ್ನುವ ಪ್ರಶ್ನೆ ಸಾರ್ವಜನಿಕರದ್ದಾಗಿದೆ. ಪೈಪ್‌ ಹಾಕಿದ್ದಕ್ಕೆ ಆಕ್ಷೇಪವಲ್ಲ. ಆದರೆ ರಸ್ತೆ ಕಡೆಯ ಮೇಲ್ಸೇತುವೆಯಲ್ಲಿ ಪೈಪ್‌ ಹಾಕುವ ಬದಲು, ಇದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಬಹುದಿತ್ತು ಎನ್ನುವ ಅಭಿಪ್ರಾಯ ವಾಹನ ಸವಾರರು ಹಾಗೂ ಈ ಭಾಗದ ನಾಗರಿಕರದ್ದಾಗಿದೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

UP-Puttige

Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.