ಕಮಲಶಿಲೆ: ಬ್ರಹ್ಮಕುಂಭಾಭಿಷೇಕ ಹೊರಕಾಣಿಕೆ ಸಮರ್ಪಣೆ

ಮಾ. 17ರಂದು ಶ್ರೀ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಂದ ಬ್ರಹ್ಮಕುಂಭಾಭಿಷೇಕ

Team Udayavani, Mar 16, 2023, 5:30 PM IST

1-sadsdsads

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾ. 17ರಂದು ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕುಂಭಾಭಿಷೇಕ ಜರಗಲಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಹೊರಕಾಣಿಕೆ ಸಮರ್ಪಣೆ ಜರಗಿತು.

ಶ್ರೀ ಕ್ಷೇತ್ರ ಕಮಲಶಿಲೆಯ ಕೂಡುವಳಿಕೆಯ ವಿವಿಧ ಗ್ರಾಮಗಳಿಂದ ಭಕ್ತರು ಹೊರೆಕಾಣಿಕೆಯನ್ನು ಕ್ಷೇತ್ರಕ್ಕೆ ಸಮರ್ಪಿಸಿದರು. ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್‌. ಸಚ್ಚಿದಾನಂದ ಚಾತ್ರ ಅವರು ಕ್ಷೇತ್ರದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಹ ಮೊಕ್ತೇಸರ ಚಂದ್ರಶೇಖರ ಶೆಟ್ಟಿ, ವ್ಯವಸ್ಥಾಪಕ ಗುರು ಭಟ್‌, ಅರ್ಚಕರು, ಸಿಬಂದಿ ಉಪಸ್ಥಿತರಿದ್ದರು.

ಮಾ. 17ರ ಶುಕ್ರವಾರ ಬೆಳಗ್ಗೆ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಪರಮಾನುಗ್ರಹದಿಂದ ತತ್ಕರಕಮಲ ಸಂಜಾತ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಅಮೃತ ಹಸ್ತದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು. ಪೂರ್ವಾಹ್ನ 9.30ಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಆಗಮನ. ಪೂರ್ಣಕುಂಭ ಸ್ವಾಗತ. 10.30ಕ್ಕೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಂದ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರೀ ದೇವರಿಗೆ ಬ್ರಹ್ಮಕುಂಭಾಭಿಷೇಕ. ಮಹಾಪೂಜೆ. 11ಕ್ಕೆ ಸಭಾ ಕಾರ್ಯಕ್ರಮ, ಧೂಳಿಪಾದಪೂಜೆ, ಸಂಘ ಸಂಸ್ಥೆಗಳಿಂದ ಜಗದ್ಗುರುಗಳಿಗೆ ಫಲಪುಷ್ಪ ಸಮರ್ಪಣೆ. 11.30ಕ್ಕೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರಿಂದ ಅನುಗ್ರಹ ಭಾಷಣ. ಅನಂತರ ಫಲಮಂತ್ರಾಕ್ಷತೆ. ಮಧ್ಯಾಹ್ನ ಮಹಾಪೂಜೆ. ಅನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.