Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Team Udayavani, Nov 15, 2024, 9:30 PM IST
ಕಾರ್ಕಳ: ಮುಂಬರುವ ಲಕ್ಷ ದೀಪೋತ್ಸವ ಪ್ರಯುಕ್ತ ಹಿಂದೂಗಳಿಗೆ ಮಾತ್ರ ಅಂಗಡಿ ನಡೆಸಲು ಜಾಗ ಕೊಡಿ ಹೇಳಿಕೊಂಡು ಪ್ರಚಾರ ಮಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಕಳದ ರಮೇಶ್ ಶೆಟ್ಟಿ ಮತ್ತು ಇತರ ಮೂವರ ವಿರುದ್ಧ ಕಾರ್ಕಳ ನಗರ ಠಾಣೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಕೇಸು ದಾಖಲಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪೊಲೀಸರೇ ಅವಕಾಶ ಮಾಡಿಕೊಡುತ್ತಿದ್ದಾರೆ. ಕೂಡಲೆ ಸುಮೊಟೊ ಪ್ರಕರಣವನ್ನು ಪೊಲೀಸ್ ಇಲಾಖೆ ಹಿಂಪಡೆಯಬೇಕು. ಸೌಹಾರ್ದತೆ ಕಾರಣಕ್ಕೆ ಹಿಂದೂ ಕಾರ್ಯಕರ್ತರಿಗೆ ವಿನಾಕರಣ ತೊಂದರೆ ನೀಡಬಾರದು ಎಂದು ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Koteshwara: ಸಂಭ್ರಮದ ಕೊಡಿಹಬ್ಬ…
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್ಗೆ
Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
Kiccha Sudeep: ಬಿಗ್ ಬಾಸ್ಗೆ ಗುಡ್ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.