![Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್](https://www.udayavani.com/wp-content/uploads/2025/02/7-20-415x249.jpg)
![Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್](https://www.udayavani.com/wp-content/uploads/2025/02/7-20-415x249.jpg)
Team Udayavani, Oct 30, 2024, 9:35 PM IST
ಕಾರ್ಕಳ: ಕಸಬಾ ಗ್ರಾಮ ಗಾಂಧಿ ಮೈದಾನ ಕ್ರಾಸ್‌ನಿಂದ ಸ್ವಲ್ಪ ಮುಂದಕ್ಕೆ ಸಂಚಾರ ವಾಹನಗಳನ್ನು ಗಮನಿಸದೆ ಕಾರಿನ ಚಾಲಕ ಜೋರ್ಜ್ ಅವರು ಡೋರ್ ತೆರೆದ ಪರಿಣಾಮ ಸ್ಕೂಟರ್ ಸವಾರ ಜಯ ಕಾರಿನ ಡೋರ್‌ಗೆ ಢಿಕ್ಕಿ ಹೊಡೆದು ಅ.29ರಂದು ಅಪಘಾತ ಸಂಭವಿಸಿದೆ.
ತಲೆಗೆ ಗಾಯವಾಗಿದ್ದು, ಮಂಗಳೂರಿನ ಫಾದರ್‌ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮುಡಾರು ಗ್ರಾಮದ ಜವನರ ಕಟ್ಟೆ ನಿವಾಸಿ ಬೇಬಿ (40) ಅವರು ಅ.9ರಂದು ಮನೆಯಿಂದ ಹೋದವರು ಇದೂವರೆಗೆ ವಾಪಾಸು ಆಗದೆ ನಾಪತ್ತೆಯಾಗಿದ್ದಾರೆ. 150 ಸೆ. ಮೀ. ಎತ್ತರ ಇರುವ ಬೇಬಿ ಅವರು ತುಳು ಭಾಷೆ ಮಾತನಾಡುತ್ತಾರೆ. ನಾಪತ್ತೆ ಪ್ರಕರಣ ದಾಖಲಾಗಿದ್ದು, ಇವರ ಪತ್ತೆಯಾದಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Kaup: ಇದು 118 ಸ್ತಂಭಗಳ ಬೃಹತ್ ದೇಗುಲ!
Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Kaup: ಇದು 118 ಸ್ತಂಭಗಳ ಬೃಹತ್ ದೇಗುಲ!
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು
Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!
You seem to have an Ad Blocker on.
To continue reading, please turn it off or whitelist Udayavani.