ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ
Team Udayavani, Oct 6, 2022, 12:06 AM IST
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಮಂಗಳವಾರ ಚಂಡಿಕಾಯಾಗ, ನವರಾತ್ರಿ ರಥೋತ್ಸವ ಜರಗಿತು.
ಅರ್ಚಕ ಡಾ| ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಧಿಕಾರಿ ಕೂರ್ಮಾ ರಾವ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾರ್ಯನಿರ್ವಹಣಾಧಿ ಕಾರಿ ಮಹೇಶ, ಸಮಿತಿ ಸದಸ್ಯರು ಸಂಕಲ್ಪದಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಚಾಲನೆ ನೀಡಿದರು.
ನಾಣ್ಯ ಸಂಗ್ರಹಕ್ಕೆ ಮುಗಿಬಿದ್ದ ಭಕ್ತರು
ಒಳಪೌಳಿಯಲ್ಲಿ ನಡೆದ ರಥೋತ್ಸವಕ್ಕೆ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿ ದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಸಾಕ್ಷಿಯಾದರು.
ಅಲಂಕೃತ ಪುಷ್ಪ ರಥದಲ್ಲಿ ಪ್ರದಕ್ಷಿಣೆಯ ಬಳಿಕ ಸಂಪ್ರದಾಯದಂತೆ ರಥದಿಂದ ಎಸೆಯುವ ನಾಣ್ಯವನ್ನು ಸಂಗ್ರಹಿಸಲು ಭಕ್ತರು ಮುಗಿ ಬಿದ್ದರು. ಆ ನಾಣ್ಯವನ್ನು ಮನೆಗೆ ಕೊಂಡೊಯ್ದು ದೇವರ ಕೋಣೆಯಲ್ಲಿಟ್ಟು ಪೂಜಿಸಿದಲ್ಲಿ ಕಲ್ಯಾಣವಾಗುವುದು ಎಂಬುದು ಭಕ್ತರ ನಂಬಿಕೆ.
ಉಪಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.