ಕೊಲ್ಲೂರು: ನೂತನ ರಥದ ಉತ್ಸವಕ್ಕೆ ಚಾಲನೆ-ಭಕ್ತ ಸಾಗರ

ಭಕ್ತರ ಕಾತುರಕ್ಕೆ ಹೊಸ ಚೈತನ್ಯ ತುಂಬಿದಂತಾಗಿದೆ.

Team Udayavani, Mar 16, 2023, 6:19 PM IST

ಕೊಲ್ಲೂರು: ನೂತನ ರಥದ ಉತ್ಸವಕ್ಕೆ ಚಾಲನೆ-ಭಕ್ತ ಸಾಗರ

ಕೊಲ್ಲೂರು: ಭಕ್ತ ಸಾಗರದ ನಡುವೆ ಮೂಕಾಂಬಿಕೆಯು ನೂತನ ರಥದಲ್ಲಿ ವಿಜೃಂಭಿಸಿರುವುದು ರಥೋತ್ಸವದ ಸಂಭ್ರಮದ ಆಚರಣೆಗೆ ವಿಶೇಷ ಮೆರುಗು ನೀಡಿತ್ತು. ಪುರಾತನ ರಥಕ್ಕೆ ಬೀಳ್ಕೊಡುಗೆ ಕೆಳದಿ ಅರಸರ ಕಾಲದ ಇತಿಹಾಸ ಹೊಂದಿರುವ ಪುರಾತನ ರಥ ಬದಲಾಯಿಸಿ, ಯಥಾವತ್‌ ನೂತನ ರಥ ನಿರ್ಮಿಸುವುದರ ಮೂಲಕ ಭಕ್ತರ ಕಾತುರಕ್ಕೆ ಹೊಸ ಚೈತನ್ಯ ತುಂಬಿದಂತಾಗಿದೆ.

ಸಂಪೂರ್ಣ ಅಲಂಕಾರಗೊಂಡ ನೂತನ ರಥಕ್ಕೆ ಅರ್ಚಕರಾದ ಡಾ| ರಾಮಚಂದ್ರ ಅಡಿಗ, ಶ್ರೀಧರ ಅಡಿಗ, ಡಾ| ಕೆ.ಎನ್‌. ನರಸಿಂಹ ಅಡಿಗ, ಗೋವಿಂದ ಅಡಿಗ, ಮಂಜುನಾಥ ಅಡಿಗ, ಸುಬ್ರಹ್ಮಣ್ಯ ಅಡಿಗ, ವಿಶೇಷ ಪೂಜೆಯ ಅನಂತರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ಚಾಲನೆ ನೀಡಿದರು.

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಶಾಸಕ ಗೋಪಾಲ ಪೂಜಾರಿ, ಸಮಿತಿ ಸದಸ್ಯರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ ಬೆಳ್ವೆ, ಶೇಖರ ಪೂಜಾರಿ, ರತ್ನಾ ಆರ್‌. ಕುಂದರ್‌, ಸಂಧ್ಯಾ ರಮೇಶ, ಉಪ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ನಾಯ್ಕ, ಮಾಜಿ ಧರ್ಮದರ್ಶಿಗಳಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಪಿ.ಆರ್‌.ಒ. ಜಯಕುಮಾರ್‌, ದೇಗುಲದ ಎಂಜಿನಿಯರ್‌ ಪ್ರದೀಪ್‌ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದಾನಿಗಳಾದ ಸುನಿಲ್‌ ಶೆಟ್ಟಿ ದಂಪತಿ ಹಾಗೂ ಕೃಷ್ಣಮೂರ್ತಿ ಮಂಜರು ದಂಪತಿ, ರಥದ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ ಅವರನ್ನು ಗೌರವಿಸಲಾಯಿತು.

ಕೆ.ಎಸ್‌.ಈಶ್ವರಪ್ಪ ಭೇಟಿ
ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಸಕುಟುಂಬಿಕರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವದಲ್ಲಿ ಪಾಲ್ಗೊಂಡರು. ದೇಗುಲದ ವತಿಯಿಂದ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾಜಿ ಸಚಿವರನ್ನು ಸಮ್ಮಾನಿಸಿದರು.

ಭಕ್ತ ಸಾಗರ
ನೂತನ ರಥದ ರಥೋತ್ಸವ ವೀಕ್ಷಿಸಲು ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ 20 ಸಾವಿರಕ್ಕೂ ಮಿಕ್ಕಿ ಭಕ್ತರು ಪಾಲ್ಗೊಂಡಿದ್ದರು. ಈ ಸಂದರ್ಭ ಬಿಗು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

complaint

Kundapura: ಹಲ್ಲೆ, ಗಾಯ; ದೂರು ದಾಖಲು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.