ಕೋಣ್ಕಿ: ಹೂಳು ತುಂಬಿ ಕೃತಕ ನೆರೆ-ಸ್ವಂತ ಖರ್ಚಿನಲ್ಲಿ ಕಾಲುವೆಯ ಹೂಳೆತ್ತಿದ ರೈತರು


Team Udayavani, Apr 2, 2024, 4:15 PM IST

ಕೋಣ್ಕಿ: ಹೂಳು ತುಂಬಿ ಕೃತಕ ನೆರೆ-ಸ್ವಂತ ಖರ್ಚಿನಲ್ಲಿ ಕಾಲುವೆಯ ಹೂಳೆತ್ತಿದ ರೈತರು

ಮುಳ್ಳಿಕಟ್ಟೆ: ಜನಪ್ರತಿನಿಧಿಗಳು, ಅಧಿಕಾರಿಗಳು ಇಂದು ಮಾಡಿಕೊಡುತ್ತಾರೆ, ನಾಳೆ ಮಾಡಿಕೊಡುತ್ತಾರೆ ಎಂದು ಕಳೆದ ಐದಾರು ವರ್ಷ ಗಳಿಂದ ಕಾಲುವೆಯ ಹೂಳೆತ್ತಲು ಕಾದು ಕಾದು ಹೈರಾಣಾದ ರೈತರು, ಕೊನೆಗೆ ತಾವೇ ಹಣ ಹೊಂದಿಸಿ, ಸ್ವಂತ ಖರ್ಚಿನಲ್ಲಿ ಆ ಕಾಲುವೆಯ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದಾರೆ.

ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೋಣ್ಕಿ – ಕುಡ್ಗಿತ್ಲುವಿನಲ್ಲಿ ರೈತರೇ ಹಣ ಒಟ್ಟು ಮಾಡಿ, ಕೆರೆ ಬದಿಯ ಹೂಳೆತ್ತಿ, ಮಳೆಗಾಲದಲ್ಲಿ ಕೃತಕ ನೆರೆಯಾಗುವುದನ್ನು ತಪ್ಪಿಸುವ ಕಾರ್ಯ ಮಾಡಿದ್ದಾರೆ.

ಕೃತಕ ನೆರೆಯಿಂದ ಗದ್ದೆ ಜಲಾವೃತ ಕೋಣ್ಕಿ – ಕುಡ್ಗಿತ್ಲುವಿನಲ್ಲಿ ಕೆರೆ ಬದಿಯ ಕಾಲುವೆ (ತೋಡು) ಕಸ, ಗಿಡಗಂಟಿಗಳಿಂದ
ತುಂಬಿಕೊಂಡಿದ್ದಲ್ಲದೆ, ಹೂಳು ತುಂಬಿಕೊಂಡಿತ್ತು. ಇದರಿಂದ ಈ ಕಾಲುವೆಯಲ್ಲಿ ಮಳೆ ನೀರು ಸರಾಗ ಹರಿದುಹೋಗಲು ಸಮಸ್ಯೆಯಾಗುತ್ತಿತ್ತು. ಈ ಭಾಗದ ಪೂರ್ತಿ ಮಳೆ ನೀರು ಹರಿದು ಸೌಪರ್ಣಿಕಾ ನದಿಗೆ ಸೇರಲು ಇರುವುದು ಇದೊಂದೇ ತೋಡು.
ಇದರಿಂದ ಪ್ರತೀ ವರ್ಷ ಇಲ್ಲಿ ಕೃತಕ ನೆರೆ ಉಂಟಾಗಿ, ನೂರಾರು ಎಕ್ರೆ ಕೃಷಿ ಭೂವಿ ಜಲಾವೃತಗೊಂಡು, ಬೆಳೆ ನಾಶವಾಗುತ್ತಿತ್ತು. ಮುಂಗಾರಿನಲ್ಲಿ ಬೆಳೆದ ಬೆಳೆ ಪೂರ್ತಿ ಮಳೆಗೆ ಆಹುತಿಯಾಗುತ್ತಿತ್ತು.

ಕೋಣ್ಕಿ ಹಾಗೂ ಕುಡ್ಗಿತ್ಲು ಎರಡೂ ಪ್ರದೇಶಗಳು ಸೇರಿ ನೂರಾರು ಎಕ್ರೆ ಗದ್ದೆಗಳಿದ್ದು, ಸುಮಾರು 100ಕ್ಕೂ ಮಿಕ್ಕಿ ರೈತರು ಮುಂಗಾರಿನಲ್ಲಿ ಭತ್ತದ ಬೆಳೆಯನ್ನು ನೆಚ್ಚಿಕೊಂಡಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಿಂದ ಕಾಲುವೆಯಲ್ಲಿ ಹೂಳು
ತುಂಬಿ, ರೈತರು ಲಾಭಕ್ಕಿಂತ ನಷ್ಟವನ್ನೇ ಅನುಭವಿಸುವಂತಾಗಿತ್ತು. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ಪಂಚಾಯತ್‌ಗೆ ಅನೇಕ ಬಾರಿ ಈ ಕಾಲುವೆಯ ಹೂಳೆತ್ತಿ, ಕಸ, ಗಿಡಗಂಟಿ ತೆಗೆಯಲು ಮನವಿ ಕೊಟ್ಟರೂ, ಯಾರೂ ಕೂಡ ಈ ಬಗ್ಗೆ ಸ್ಪಂದಿಸಿಲ್ಲ ಎನ್ನುವುದಾಗಿ ಊರವರು ದೂರಿಕೊಂಡಿದ್ದಾರೆ.

ಕೃಷಿಗೆ ಅನುಕೂಲ
ನಾವು ಅನೇಕ ವರ್ಷಗಳಿಂದ ಈ ಕಾಲುವೆಯ ಹೂಳೆತ್ತಿ, ಸ್ವಚ್ಛ ಮಾಡಲು ಮನವಿ ಮಾಡಿಕೊಂಡಿದ್ದೇವು. ಆದರೆ ಈವರೆಗೆ ಯಾರೂ ಆ ಕೆಲಸ ಮಾಡಿಲ್ಲ. ಅದಕ್ಕೆ ನಾವೇ ರೈತರೆಲ್ಲ ಒಟ್ಟಾಗಿ, ಹಣ ಒಟ್ಟು ಮಾಡಿ, ಜೆಸಿಬಿ ಮೂಲಕ ಕೆರೆಯ ಸ್ವಚ್ಛತ ಕಾರ್ಯವನ್ನು ಕೈಗೊಂಡಿದ್ದೇವೆ. ಇದರಿಂದ ಮುಂಗಾರು ಹಂಗಾಮಿನ ಕೃಷಿ ಕಾರ್ಯಕ್ಕೆ ಅನುಕೂಲವಾಗಲಿದೆ.
ರಾಘವೇಂದ್ರ
ಮೊಗವೀರ ಕೋಣ್ಕಿ, ರೈತರು

*ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.