Kota; ಸಹಸ್ರ ಕುಂಭಾಭಿಷೇಕ, ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ
ಶ್ರೀಕಾಶೀ ಮಠ ಪ್ರತಿಷ್ಠಾ ಶತಮಾನೋತ್ಸವ
Team Udayavani, Feb 11, 2024, 12:08 AM IST
ಕೋಟ: ವಾರಾಣಸಿ ಶ್ರೀ ಕಾಶೀ ಮಠ ಸಂಸ್ಥಾನದ ಶಾಖಾ ಮಠವಾದ ಕೋಟ ಶ್ರೀಕಾಶೀ ಮಠದ ಮುರಲೀಧರ ಕೃಷ್ಣ ದೇವರ ಮೂಲ ಪ್ರತಿಷ್ಠಾ ಶತಮಾನೋತ್ಸವದ ಅಂಗವಾಗಿ ಸಹಸ್ರ ಕುಂಭಾಭಿಷೇಕ ಮತ್ತು ಉತ್ಸವ ದೇವರಿಗೆ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ ಶನಿವಾರ ಜರಗಿತು.
ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಫಲಾಹಾರ, ಭೋಜನ ಪ್ರಸಾದ ವಿತರಣೆ ನಡೆಯಿತು.
ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ. ನರಸಿಂಹ ಪ್ರಭು, ಉಪಾಧ್ಯಕ್ಷ ಎಸ್.ಶ್ರೀನಿವಾಸ್ ಶ್ಯಾನುಭಾಗ್, ಖಜಾಂಚಿ ಎಂ. ಗೌತಮ್ ಶೆಣೈ, ಕಾರ್ಯದರ್ಶಿ ಬಿ. ಗೌರೀಶ್ ಶೆಣೈ, ಜತೆ ಕಾರ್ಯದರ್ಶಿ ಪ್ರಶಾಂತ್ ಪೈ., ಸದಸ್ಯರಾದ ಕೆ. ರಘುರಾಮ್ ನಾಯಕ್, ಕೆ. ಕಪಿಲದಾಸ್ ಭಟ್, ಕೆ. ಜಗದೀಶ್ ನಾಯಕ್, ಕೆ. ವೆಂಕಟೇಶ್ ಪ್ರಭು, ಕೆ. ಪುರಂದರ ಕಾಮತ್, ಎಂ. ಪುರುಷೋತ್ತಮ ಪೈ., ಕೆ. ಚಂದ್ರಕಾಂತ್ ಪೈ., ಅರ್ಚಕರಾದ ದೇವದತ್ತ ಭಟ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಕೋಟ, ಉಪಾಧ್ಯಕ್ಷರಾದ ಶ್ರೀಧರ ವಿ. ಕಾಮತ್, ಭಾನುಪ್ರಕಾಶ್ ಪೈ ಕೊಚ್ಚಿ, ಎಂ. ರಮೇಶ್ ಪಡಿಯಾರ್ ಮಣೂರು, ಎಸ್. ದಿನಕರ ಶೆಣೈ ಕುಂದಾಪುರ, ಪ್ರಧಾನ ಕಾರ್ಯದರ್ಶಿ ದಿನೇಶ್ ಜಿ. ಕಾಮತ್, ಖಜಾಂಚಿ ಬಿ. ನಾರಾಯಣ ಪೈ ಉಪ್ಪಿನಕೋಟೆ, ಸಹ ಕಾರ್ಯದರ್ಶಿ ಯು. ಅನಂತರಾಮ ಶೆಣೈ, ಅರವಿಂದ ಭಟ್ ಕೋಟ, ಸಹಖಜಾಂಚಿ ಪ್ರದೀಪ್ ಪೈ. ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.