Kota: ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಅಯ್ಕೆ
Team Udayavani, Sep 12, 2024, 4:16 PM IST
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರು ಪ್ರತಿಷ್ಠಾನ ಕೋಟ ಸಹಭಾಗಿತ್ವದಲ್ಲಿ ಕೊಡಮಾಡುವ 2024 ನೇ ಸಾಲಿನ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಅಯ್ಕೆಯಾಗಿದ್ದಾರೆ.
ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತ್ತು ಚೌಕಟ್ಟು ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪುರಸ್ಕಾರಕ್ಕೆ ನೀಡುತ್ತಾ ಬಂದಿದ್ದು ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಶ್ರೀ ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್,ಡಾ.ವಿದ್ಯಾಭೂಷಣ್ ಅವರು ಈ ಪುರಸ್ಕಾರಕ್ಕೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.