ಕೋಟ: ಜಾಗದ ತಕರಾರಿಗೆ ಹಲ್ಲೆ: ದೂರು-ಪ್ರತಿದೂರು

Team Udayavani, Nov 24, 2022, 7:02 PM IST

tdy-5

ಕೋಟ: ಗಿಳಿಯಾರು ಗ್ರಾಮದ ನಿವಾಸಿ ವಿಜಯ (49) ಅವರು ನ.21ರಂದು ತನ್ನ ತಂದೆಯವರ ಉಳ್ತೂರಿನಲ್ಲಿರುವ ಜಮೀನಿನಲ್ಲಿ  ಜೆ.ಸಿ.ಬಿ. ಮೂಲಕ ಕೆಲಸ ಮಾಡಿಸುತ್ತಿರುವಾಗ ಕೆದೂರು ನಿವಾಸಿ ಸುರೇಂದ್ರ ಹೆಗ್ಡೆ  ಮತ್ತು ಆತನ  ಮಗ ಹಾಗೂ ಇತರರನ್ನು ಒಟ್ಟುಗೂಡಿಸಿಕೊಂಡು  ಇದು ನಮ್ಮ ಪಟ್ಟಾ ಸ್ಥಳ ಇಲ್ಲಿ  ನಿನಗೇನು ಕೆಲಸ ಎಂದು ಹಲ್ಲೆ ಹಾಗೂ ದಲಿತ ದೌರ್ಜನ್ಯ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೋಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರತಿದೂರು :-

ಕೆದೂರು ನಿವಾಸಿ  ಸುರೇಂದ್ರ ಹೆಗ್ಡೆ (63) ಅವರು ಉಳೂ¤ರಿನ ತನ್ನ ಸ್ವಂತ ಕ್ರಯದ  ಹಕ್ಕಿನ ಸ್ಥಿರಾಸ್ತಿಯಲ್ಲಿ ಕಟ್ಟಡ ಕಾಮಗಾರಿ ಮಾಡಲು ಬಾಡಿಗೆ ಜೆ.ಸಿ.ಬಿ ತಂದು  ಕೆಲಸ ಮಾಡಿಕೊಂಡಿರುವಾಗ  ವಿಜಯ  ಎನ್ನುವವರು  ಸ್ಥಳಕ್ಕೆ  ಬಂದು ಅವಾಚ್ಯ ಶಬ್ದಗಳಿಂದ ಬೆ„ದಿದ್ದು, ಸುರೇಂದ್ರ ಹೆಗ್ಡೆಯವರ ಮಗ ವಿವೇಕ ಹೆಗ್ಡೆಯವರಿಗೂ ಅವಾಚ್ಯವಾಗಿ ಬೆ„ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರತಿ ದೂರು ದಾಖಲಿಸಿದ್ದಾರೆ.

ದಲಿತ ಸಂಘಟನೆಗಳಿಂದ ಠಾಣೆಗೆ ಮನವಿ:-

ಕೆದೂರು ಸುರೇಂದ್ರ ಹೆಗ್ಡೆ ಅವರೇ ವಿಜಯ್‌ ಅವರಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದು,ಅನಂತರ ಹಲ್ಲೆಗೊಳಗಾದವರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಪೊಲೀಸರು ಈ ರೀತಿ ದೂರನ್ನು ದಾಖಲಿಸಿಕೊಳ್ಳಬಾರದಿತ್ತು ಹಾಗೂ ಆರೋಪಿಯನ್ನು ತತ್‌ಕ್ಷಣ ಬಂಧಿಸಬೇಕು ಎಂದು ವಿವಿಧ ದಲಿತ ಸಂಘಟನೆಯ  ಮುಖಂಡರು ಬುಧವಾರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಕೋಟ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿ ಮಧು ಬಿ. ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯವರ ಜತೆ ಮಾತನಾಡಿದ ಠಾಣಾಧಿಕಾರಿಗಳು, ಎರಡೂ ದೂರುಗಳನ್ನು ಕಾನೂನು ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದೆ ಹಾಗೂ ವಿಜಯ್‌ ಅವರ ವಿರುದ್ಧ ದೌರ್ಜನ್ಯ ನಡೆಸಿದ  ಆರೋಪಿಯನ್ನು ಶೀಘ್ರ ಬಂಧಿಸುವುದಾಗಿ ತಿಳಿಸಿದರು.

ದಲಿತ ಸಂಘಟನೆಯ ಮುಖಂಡರಾದ ಶ್ಯಾಮ್‌ರಾಜ್‌ ಬಿರ್ತಿ, ಶ್ಯಾಮ್‌ಸುಂದರ್‌ ತೆಕ್ಕಟ್ಟೆ, ಪರಮೇಶ್ವರ ಉಪ್ಪೂರು, ಭಾಸ್ಕರ್‌ ಮಾಸ್ತರ್‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್‌ ಲಾರಿ ಢಿಕ್ಕಿ; ನಾಲ್ವರು ಗಂಭೀರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.