Kumbhashi ಆನೆಗುಡ್ಡೆ ದೇಗುಲ: ಬ್ರಹ್ಮರಥೋತ್ಸವ
Team Udayavani, Dec 16, 2023, 11:27 PM IST
ತೆಕ್ಕಟ್ಟೆ: ಇಲ್ಲಿನ ಪುರಾಣ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ, ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗವು ಡಿ. 16ರಂದು ಸಂಭ್ರಮದಿಂದ ನಡೆಯಿತು.
ದೇವರ ಬ್ರಹ್ಮರಥೋತ್ಸವಕ್ಕಾಗಿ ಸಹಸ್ರಾರು ಭಕ್ತರು ಆಗಮಿಸಿದ್ದು, 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. 5 ಸಾವಿರ ಕ್ಕೂ ಅಧಿಕ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ದೇಗುಲದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ , ಅನುವಂಶಿಕ ಧರ್ಮದರ್ಶಿ ಗಳಾದ ಕೆ. ವಿಠಲ ಉಪಾಧ್ಯಾಯ, ಕೆ. ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಶ್ರೀಶ ಉಪಾಧ್ಯಾಯ, ಕಚೇರಿ ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ, ಅರ್ಚಕ ಮಂಡಳಿಯ ಸದಸ್ಯರು ಹಾಗೂ ಸಿಬಂದಿ ವರ್ಗ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.