Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Team Udayavani, Dec 18, 2024, 9:30 PM IST

hejjenu 1

ಕುಂದಾಪುರ: ಸೇನಾಪುರ ಸಮೀಪ ಹೆಜ್ಜೇನು ದಾಳಿಗೆ ಸಿಲುಕಿ ಮೂವರು ಗಾಯಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹೆಮ್ಮಾಡಿ ನಿವಾಸಿ ಯೂಸುಫ್‌ ಸಾಹೇಬ್‌ (62) ಮೃತಪಟ್ಟವರು.

ಗುಜರಿ ವ್ಯಾಪಾರ ಮಾಡಿಕೊಂಡಿದ್ದ ಅವರು ಬಗ್ವಾಡಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ನಡೆಸಿತು. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.